ದಕ್ಷಿಣದಲ್ಲೂ ಹೆಚ್ಚುತ್ತಿರುವ ಬಾಲ್ಯ ವಿವಾಹ: ಬಿಗಿ ಕಾನೂನು ರೂಪಿಸಲು ಕೇಂದ್ರಕ್ಕೆ ಪತ್ರ ಅಧಿಕಾರಿಗಳಿಗೆ ಹೊಣೆ ನಿಗದಿಗೆ ಸಲಹೆ

| ರುದ್ರಣ್ಣ ಹರ್ತಿಕೋಟೆ ಬೆಂಗಳೂರು ಕಠಿಣ ಕಾನೂನಿನ ಹೊರತಾಗಿಯೂ ಬಾಲ್ಯವಿವಾಹಕ್ಕೆ ತಡೆ ಬೀಳುತ್ತಿಲ್ಲ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಾಗಿತ್ತು. ಆದರೆ ಪ್ರಸ್ತುತ ದಕ್ಷಿಣದ ಜಿಲ್ಲೆಗಳಾದ ಮಂಡ್ಯ, ಹಾಸನ, ಶಿವಮೊಗ್ಗ, ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ಜಿಲ್ಲೆಗಳಲ್ಲಿ ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಳವಳ ಮೂಡಿಸಿದೆ. ಅದರಲ್ಲೂ ಕಳೆದ ವರ್ಷ ಮಂಡ್ಯದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಹೀಗಾಗಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇರುವ ಬಾಲ್ಯವಿವಾಹ ಅಪರಾಧಕ್ಕೆ ಶಾಶ್ವತ ಅಂಕುಶ ಹಾಕುವ ನಿಟ್ಟಿನಲ್ಲಿ ಈಗಿರುವ ಕಾನೂನನ್ನು ಇನ್ನಷ್ಟು ಬಿಗಿಗೊಳಿಸುವಂತೆ … Continue reading ದಕ್ಷಿಣದಲ್ಲೂ ಹೆಚ್ಚುತ್ತಿರುವ ಬಾಲ್ಯ ವಿವಾಹ: ಬಿಗಿ ಕಾನೂನು ರೂಪಿಸಲು ಕೇಂದ್ರಕ್ಕೆ ಪತ್ರ ಅಧಿಕಾರಿಗಳಿಗೆ ಹೊಣೆ ನಿಗದಿಗೆ ಸಲಹೆ