ಅಥಣಿ: ಮಕ್ಕಳ ಶಿಕ್ಷಣಕ್ಕೆ ಕುತ್ತು ತಂದ ಕೃಷ್ಣಾ ನದಿ ಪ್ರವಾಹ

Latest News

ನಿವೇಶನ ನೀಡಲು ಮೀನಮೇಷ

ಶೃಂಗೇರಿ: ತಾಲೂಕು ಕಚೇರಿ ದನದ ದೊಡ್ಡಿಯಾಗಿದೆ. ಬಡವರಿಗೆ ನಿವೇಶನ ನೀಡಲು ಜಾಗವೇ ಇಲ್ಲ ಎನ್ನುವ ಅಧಿಕಾರಿಗಳು ಮಾನವೀಯತೆ ಮರೆಯುತ್ತಿದ್ದಾರೆ. ಹಾಗಿದ್ದರೆ ಕಚೇರಿಗೆ ಬೀಗ...

ಶಾಸಕರ ಅನುದಾನದಲ್ಲಿ ಶುದ್ಧ ಗಂಗಾ ಘಟಕ

ಅಜ್ಜಂಪುರ: ಚುನಾವಣೆ ವೇಳೆ ಸಾಕಷ್ಟು ನಿರೀಕ್ಷೆ ಇರಿಸಿಕೊಂಡು ಗ್ರಾಮೀಣ ಮತದಾರರು ನನ್ನ ಕೈಹಿಡಿದಿದ್ದಾರೆ. ಅವರ ಋಣ ತೀರಿಸುವ ಹೊಣೆ ನನ್ನ ಮೇಲಿರುವುದರಿಂದ ಗ್ರಾಮೀಣ...

ಸಚಿವ, ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ

ಚಿಕ್ಕಮಗಳೂರು: ಡಾ. ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಸುತ್ತೋಲೆ ಹೊರಡಿಸುವ ಮೂಲಕ ರಾಜ್ಯ ಶಿಕ್ಷಣ ಇಲಾಖೆ ಅಂಬೇಡ್ಕರ್ ಅವರನ್ನು ಅಪಮಾನಿಸಿದೆ ಎಂದು...

ಇನ್ನು ನಾಲ್ಕೈದು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಶಿವಸೇನೆ-ಕಾಂಗ್ರೆಸ್​-ಎನ್​ಸಿಪಿ ಮೈತ್ರಿ ಸರ್ಕಾರ ರಚನೆ; ಇಂದು ಸಂಜೆ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ

ಮುಂಬೈ: ಇಂದು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್​ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ 50 ನಿಮಿಷ ಮಾತುಕತೆ ನಡೆಸಿದ್ದಾರೆ. ಅದಾದ ಬಳಿಕ ಎನ್​ಸಿಪಿ ಹಾಗೂ...

ಕಲ್ಲು ಪಾಚಿ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿ ಬಂಧನ

ಪಿರಿಯಾಪಟ್ಟಣ : ಪಟ್ಟಣ ವ್ಯಾಪ್ತಿಯ ತಾತನಹಳ್ಳಿ ಗೇಟ್ ಸಮೀಪ ಗುರುವಾರ ಅರಣ್ಯ ಪ್ರದೇಶಗಳಲ್ಲಿ ದೊರಕುವ ಕಲ್ಲು ಪಾಚಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ...

ಅಥಣಿ: ತಾಲೂಕಿನ ನದಿಇಂಗಳಗಾಂವ ಗ್ರಾಮದಲ್ಲಿನ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ಮಕ್ಕಳು ಜೀವಭಯದಲ್ಲೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ನದಿಇಂಗಳಗಾಂವ ಗ್ರಾಮದ ಪೇರಲ್ ತೋಟದ ನಮ್ಮೂರ ಸರ್ಕಾರಿ ಪ್ರಾಥಮಿಕ ಶಾಲೆ ಸಂಪೂರ್ಣ ಶಿಥಲಗೊಂಡಿದ್ದು, ಕಳೆದ ಒಂದು ತಿಂಗಳಿಂದ ಮಕ್ಕಳಿಗೆ ಬಯಲಲ್ಲೇ ಶಿಕ್ಷಣ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಮತ್ತೆ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಹಾಮಳೆಗೆ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ನದಿ ಪಾತ್ರದ 12ಕ್ಕೂ ಹೆಚ್ಚು ಶಾಲೆಗಳ 18000ಕ್ಕೂ ಹೆಚ್ಚು ಮಕ್ಕಳಿಗೆ ಮತ್ತೆ ಶಿಕ್ಷಣದಿಂದ ವಂಚಿತವಾಗುವ ಸ್ಥಿತಿ ಎದುರಾಗಿದೆ.

ಅಥಣಿ ತಾಲೂಕಿನ ಹಲ್ಯಾಳ, ದರೂರು, ನದಿಇಂಗಳಗಾಂವ, ತೀರ್ಥ, ಸಪ್ತಸಾಗರ, ಶೇಗುಣಸಿ, ಅವರ ಖೋಡ, ದೊಡ್ಡವಾಡ, ಸತ್ತಿ, ಸವದಿ, ದರ್ಗಾ, ಜನವಾಡ ಗ್ರಾಮಗಳನ್ನು ಇಗಾಗಲೇ ಖಾಲಿ ಮಾಡುವಂತೆ ಜಿಲ್ಲಾಡಳಿತ ಆದೇಶ ಮಾಡಿದೆ. ಆದರೆ, ಇಲ್ಲಿರುವ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳನ್ನು ಸುರಕ್ಷತೆ ದೃಷ್ಟಿಯಿಂದ ಎತ್ತಂಗಡಿ ಮಾಡಿದೆ. ಇಲ್ಲಿರುವ ಮಕ್ಕಳನ್ನು ಕೇಳಿದರೆ ನಮಗೆ ಪಾಠ ಕೇಳಲು ಭಯವಾಗುತ್ತಿದೆ. ಯಾವಾಗ ಶಾಲೆಯ ಗೋಡೆಗಳು ನಮ್ಮ ಮೇಲೆ ಬೀಳುತ್ತವೆ ಎನ್ನುವ ಆತಂಕ ಕಾಡುತ್ತಿದೆ. ಆದರೆ, ಸರ್ಕಾರ ಮುಳುಗಡೆ ಪ್ರದೇಶದ ಶಾಲೆಗಳನ್ನು ದುರಸ್ತಿ ಮಾಡುವ ಭರವಸೆ ನೀಡಿದೆ. ಇನ್ನಾದರೂ ಸರ್ಕಾರ ಮತ್ತು ಶಿಕ್ಷಣ ಇಲಾಖೆ ನದಿ ಪಾತ್ರದ ಎಲ್ಲ ಶಾಲೆಗಳ ಕಟ್ಟಡಗಳನ್ನು ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಶಿಕ್ಷಕರು ಹಾಗೂ ಮಕ್ಕಳ ಪಾಲಕರು ಆಗ್ರಹಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಆಸರೆಯಾದ ಬ್ಯಾರಲ್

ಬೆಳಗಾವಿ: ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿಯೇ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಜೀವದ ಹಂಗುತೊರೆದು ಸಾಹಸ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದ ಮಾಂಗ್ ವಸತಿಯಲ್ಲಿ ಮಕ್ಕಳು ಪ್ರತಿದಿನ ಶಾಲೆಗೆ ತೆರಳಲು ಡ್ರಮ್ (ಬ್ಯಾರಲ್) ಬಳಸಿ ದೋಣಿಯಂತೆ ನದಿ ದಾಟುತ್ತಿರುವುದು ಆತಂಕ ಮೂಡಿಸಿದೆ.

ಡಿಸಿಎಂ ಲಕ್ಷ್ಮಣ ಸವದಿ ಅವರ ಕ್ಷೇತ್ರದ ಮಕ್ಕಳು ಪ್ರಾಣ ಪಣಕ್ಕಿಟ್ಟು ನಿತ್ಯ ಪ್ರವಾಹದ ನೀರು ದಾಟಿಕೊಂಡೆ ಶಾಲೆಗೆ ಹೋಗಬೇಕು. ಮಕ್ಕಳು ಸ್ವಲ್ಪ ಆಯ ತಪ್ಪಿದರೂ ಪ್ರಾಣಕ್ಕೆ ಸಂಚಕಾರವಾಗಲಿದೆ. ನದಿ ದಾಟಲು ಶಾಲೆ ಮಕ್ಕಳು ಹಾಗೂ ಗ್ರಾಮಸ್ಥರು ಇದೇ ಡ್ರಮ್‌ಗಳ ದೋಣಿ ಬಳಸುತ್ತಿದ್ದರೂ ಸಂಬಂಧ ಪಟ್ಟ ಅಕಾರಿಗಳು ಮತ್ತು ಜನಪ್ರತಿನಿಗಳು ಪರ್ಯಾಯ ವ್ಯವಸ್ಥೆ ಕಲ್ಪಿಸುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರಿಗೆ ಈಗಾಗಲೇ ತಾತ್ಕಾಲಿಕ ಪರಿಹಾರ ವಿತರಣೆಯಾಗಿದ್ದು, ಇನ್ನೇನು ಸಮೀಕ್ಷೆ ಆಧರಿಸಿ ಶಾಶ್ವತ ಪರಿಹಾರ ನೀಡುವುದೊಂದೇ ಬಾಕಿ ಎಂದು ರಾಜ್ಯ ಸರ್ಕಾರ ಹೇಳುತ್ತಲೇ ಇದೆ. ಆದರೆ, ಪ್ರವಾಹಕ್ಕೆ ಸಿಕ್ಕು ನಲುಗಿರುವ ಗ್ರಾಮಗಳಲ್ಲಿ ವಿದ್ಯಾರ್ಥಿಗಳು ಮಾತ್ರ ಶಾಲೆಗೆ ತೆರಳಲು ಪರದಾಡುತ್ತಿದ್ದಾರೆ. ಸುತ್ತಲೂ ಪ್ರವಾಹದ ನೀರನಲ್ಲಿ 40ಕ್ಕೂ ಅಕ ಕುಟುಂಬಗಳು ತಮ್ಮ ಮಕ್ಕಳ ಜತೆಯಲ್ಲಿ ವಾಸವಾಗಿದ್ದಾರೆ.

- Advertisement -

Stay connected

278,636FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...