ಚೀನಾದಲ್ಲಿ ಪ್ರಬಲ ಭೂಕಂಪ: 111 ಜನರು ಸಾವು

ಬೀಜಿಂಗ್​: ಚೀನಾದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ನೂರಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, 400ಕ್ಕೂ ಹೆಚ್ಚುಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರಕ್ಕೆ ಉಡುಗೊರೆ; 5000ಕ್ಕೂ ಅಧಿಕ ಅಮೇರಿಕನ್ ವಜ್ರಗಳ ಹಾರ ತಯಾರು!  ವಾಯುವ್ಯ ಚೀನಾದ ಗನ್ಸು ಮತ್ತು ಕಿಂಗ್ಹೈ ಪ್ರಾಂತ್ಯಗಳಲ್ಲಿ ರಿಕ್ಟಾರ್​ ಮಾಪಕದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 116 ಮಂದಿ ಸಾವನ್ನಪ್ಪಿದ್ದಾರೆ. ಸಾವು-ನೋವು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಭೂಕಂಪ ಕೇಂದ್ರಬಿಂದುವು ಗನ್ಸು ಪ್ರಾಂತ್ಯದ ರಾಜಧಾನಿ ಲ್ಯಾನ್‌ಝೌದಿಂದ ಸುಮಾರು 100 ಕಿಲೋಮೀಟರ್ ನೈಋತ್ಯದಲ್ಲಿದೆ. … Continue reading ಚೀನಾದಲ್ಲಿ ಪ್ರಬಲ ಭೂಕಂಪ: 111 ಜನರು ಸಾವು