ಗಡಿಯಲ್ಲಿ ಶಾಂತಿ ಕಾಯ್ದುಕೊಳ್ಳಲು ಬದ್ಧ: ಚೀನಾದ ಮೊದಲ ಪ್ರತಿಕ್ರಿಯೆ

ಬೀಜಿಂಗ್​: ಲಡಾಖ್​ನ ವಾಸ್ತವ ಗಡಿರೇಖೆಯ ನಾಲ್ಕು ಕಡೆಗಳಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿ ಸದ್ಯ ಶಾಂತವಾಗಿದ್ದು ನಿಯಂತ್ರಣದಲ್ಲಿದೆ ಎಂದು ಚೀನಾದ ರಕ್ಷಣಾ ಸಚಿವಾಲಯ ಹೇಳಿದೆ. ಬಿಕ್ಕಟ್ಟು ಆರಂಭವಾದ ಬಳಿಕ ಆ ಬಗ್ಗೆ ಬಂದ ಚೀನಾದ ರಕ್ಷಣಾ ಸಚಿವಾಲಯದ ಮೊದಲ ಪ್ರತಿಕ್ರಿಯೆ ಇದಾಗಿದೆ. ಸ್ಥಾಪಿತವಾದ ಸಂವಹನ ಮಾರ್ಗಗಳನ್ನು ಬಳಸಿಕೊಂಡು ಬಿಕ್ಕಟ್ಟನ್ನು ಪರಿಹರಿಸಿಕೊಳ್ಳುವ ಮಾರ್ಗೋಪಾಯಗಳು ಉಭಯ ರಾಷ್ಟ್ರಗಳಿಗೆ ಗೊತ್ತಿದೆ. ಈ ವಿಷಯವಾಗಿ ಯಾರೊಬ್ಬರ ನೆರವು ಉಭಯ ರಾಷ್ಟ್ರಗಳಿಗೆ ಬೇಕಾಗಿಲ್ಲ ಎಂದು ಚೀನಾ ರಕ್ಷಣಾ ಸಚಿವಾಲಯದ ವಕ್ತಾರ ಸೀನಿಯರ್​ ಕರ್ನಲ್​ ರೆನ್​ ಗ್ಯುಯೊಕಿಯಾಂಗ್​ … Continue reading ಗಡಿಯಲ್ಲಿ ಶಾಂತಿ ಕಾಯ್ದುಕೊಳ್ಳಲು ಬದ್ಧ: ಚೀನಾದ ಮೊದಲ ಪ್ರತಿಕ್ರಿಯೆ