ಲಡಾಖ್​ನಲ್ಲಿ ಆಕ್ರಮಣಕಾರಿ ಮನೋಭಾವ ತೋರುತ್ತಿರುವುದಕ್ಕೆ ಚೀನಾ ಭಾರಿ ಬೆಲೆ ತೆರಬೇಕಾಗುತ್ತೆ

ನವದೆಹಲಿ: ಲಡಾಖ್​ನ ಪೂರ್ವಭಾಗದಲ್ಲಿ ಚೀನಾ ತೋರುತ್ತಿರುವ ಆಕ್ರಮಣಕಾರಿ ಮನೋಭಾವ ಹಾಗೂ ಭಾರತೀಯ ಯೋಧರ ಹತ್ಯೆಯ ಪ್ರಮಾದಕ್ಕೆ ಹಲವು ದಶಕಗಳವರೆಗೆ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ವ್ಯೂಹಾತ್ಮಕ ವ್ಯವಹಾರಗಳ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಡೀ ವಿಶ್ವವೇ ಕೋವಿಡ್​-19ನಂಥ ಮಾರಕ ಸೋಂಕಿನ ವಿರುದ್ಧ ಹೋರಾಡುತ್ತಿದೆ. ಇಂಥ ಸಮಯವನ್ನು ಬಳಸಿಕೊಂಡು ಚೀನಾ ಭಾರತದ ವಿರುದ್ಧ ಆಕ್ರಮಣಕಾರಿ ಮನೋಭಾವ ತೋರುತ್ತಿದೆ. ಇದರಿಂದ ಚೀನಾದ ನಿಜ ಬಣ್ಣ ಜಾಗತಿಕವಾಗಿ ಬಯಲಾಗಿದೆ. ಕಳೆದ ಕೆಲವು ತಿಂಗಳಿಂದ ಲಡಾಖ್​ನಲ್ಲಿ ತೋರುತ್ತಿರುವ ಇಂಥ ದುಸ್ಸಾಹಸದಿಂದಾಗಿ ಆರ್ಥಿಕವಾಗಿ ಅದಕ್ಕೆ ತುಂಬಾ ನಷ್ಟವಾಗಲಿದೆ … Continue reading ಲಡಾಖ್​ನಲ್ಲಿ ಆಕ್ರಮಣಕಾರಿ ಮನೋಭಾವ ತೋರುತ್ತಿರುವುದಕ್ಕೆ ಚೀನಾ ಭಾರಿ ಬೆಲೆ ತೆರಬೇಕಾಗುತ್ತೆ