ಇಬ್ಬರು ಮೇಜರ್​,​ 10 ಯೋಧರ ಬಿಡುಗಡೆ ಮಾಡಿದ ಚೀನಾ?

ನವದೆಹಲಿ: ಈಶಾನ್ಯ ಲಡಾಖ್​ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಭಾರತ ಮತ್ತು ಚೀನಾ ನಡುವಿನ ಸಂಘರ್ಷದ ನಂತರ, ಭಾರತದ ಸೇನೆಯ ಇಬ್ಬರು ಮೇಜರ್ ಸೇರಿದಂತೆ ಹತ್ತು ಮಂದಿ ಯೋಧರನ್ನು ಚೀನಾ ಬಿಡುಗಡೆಗೊಳಿಸಿದೆ ಎಂದು ವರದಿಯಾಗಿದೆ. ಘರ್ಷಣೆಯ ನಂತರ ಎರಡೂ ದೇಶಗಳ ನಡುವೆ ಮಾತುಕತೆ ನಡೆದ ನಂತರ ನಿನ್ನೆ ರಾತ್ರಿಯ ವೇಳೆ ಈ ಬೆಳವಣಿಗೆ ಕಂಡಿರುವುದಾಗಿ ಹೇಳಲಾಗಿದೆ. ಸಂಘರ್ಷದ ವೇಳೆ ಯಾವುದೇ ಭಾರತೀಯ ಯೋಧರು ನಾಪತ್ತೆಯಾಗಿಲ್ಲ ಎಂದು ಸೇನೆ ನಿನ್ನೆ ಹೇಳಿಕೆ ನೀಡಿತ್ತು. ಆದರೆ ಈ ಬಗ್ಗೆ ಹೆಚ್ಚಿನ ವಿವರಗಳನ್ನು … Continue reading ಇಬ್ಬರು ಮೇಜರ್​,​ 10 ಯೋಧರ ಬಿಡುಗಡೆ ಮಾಡಿದ ಚೀನಾ?