ಕರ್ನಾಟಕದಲ್ಲಿ ಚೀನಾದ ಹೊಸ ವೈರಸ್ ಆತಂಕ; ​​ಈ ಸೋಂಕಿನ​ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳು ಇಂತಿವೆ….

ಬೆಂಗಳೂರು: ಚೀನಾದಲ್ಲಿ ಹೊಸ ನ್ಯುಮೋನಿಯಾ ಮಾದರಿಯ ವೈರಸ್ ಪತ್ತೆಯಾಗಿದ್ದು, ವಿಶ್ವವನ್ನೇ ಆತಂಕಕ್ಕೆ ದೂಡಿದೆ. ಕೊರೊನಾ ವೈರಸ್ ಬಳಿಕ ಇದೀಗ ಇನ್‌‌ಫ್ಲುಯೆನ್ಸಾ ವೈರಸ್ ಹೆಚ್ಚಾಗಿದೆ. ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಕಾಯಿಲೆಗಳು ಹೆಚ್ಚಾಗುತ್ತಿರುವ ವರದಿಗಳ ನಂತರ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯು ರಾಜ್ಯದಾದ್ಯಂತ ತನ್ನ ಆರೋಗ್ಯ ಮೂಲಸೌಕರ್ಯವನ್ನು ಅಲರ್ಟ್ ಮೋಡ್‌ನಲ್ಲಿ ಇರಿಸಿದೆ. ಕೊರೊನಾ ಬಳಿಕ ಚೀನಾದಲ್ಲಿ ನ್ಯುಮೋನಿಯಾ ಮಾದರಿ ಜ್ವರ ಕಾಣಿಸಿಕೊಳ್ತಿದೆ. ಅದು ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ಚೀನಾದಿಂದ ವರದಿ ತರಿಸಿಕೊಂಡಿದೆ.  ರಾಜಸ್ಥಾನ, … Continue reading ಕರ್ನಾಟಕದಲ್ಲಿ ಚೀನಾದ ಹೊಸ ವೈರಸ್ ಆತಂಕ; ​​ಈ ಸೋಂಕಿನ​ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳು ಇಂತಿವೆ….