ನೆರೆ ಮನೆಯ 1,100 ಕೋಳಿಗಳನ್ನು ಹೆದರಿಸಿ ಸಾಯಿಸಿದ ವ್ಯಕ್ತಿಗೆ 6 ತಿಂಗಳು ಜೈಲು ಶಿಕ್ಷೆ!

ಬೀಜಿಂಗ್: ನೆರೆಹೊರೆಯ ಮನೆಯವರು ಎಂದರೆ ಜಗಳಗಳು ಸರ್ವೆಸಾಮಾನ್ಯವಾಗಿದೆ. ಇಂದು ಕಿತ್ತಾಡಿ ನಾಳೆ ಒಂದಾಗುವವರಿದ್ದಾರೆ. ಆದರೆ ಇಲ್ಲೊಬ್ಬ ಮಾಡಿದ ಕೆಲವನ್ನು ಕೇಳಿದ್ರೆ ಶಾಖ್​ ಆಗುವುದು ಖಂಡಿತಾ ಹೌದು. ತನ್ನ ನೆರೆ ಮನೆಯಾತನ ವಿರುದ್ಧ ಸೇಡು ತೀರಿಸಿಕೊಳ್ಳಲು 1,100 ಕೋಳಿಗಳನ್ನು ಹೆದರಿಸಿ ಸಾಯಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ಜೈಲು ಶಿಕ್ಷೆ ವಿಧಿಸಿದ ಘಟನೆ ಚೀನಾದಲ್ಲಿ ನಡೆದಿದೆ. ಗು ಎಂಬಾತ ಆರೋಪಿ. ಈತನಿಗೆ ಸೇರಿದ್ದ ಮರಗಳನ್ನು ನೆರೆಮನೆಯ ಝಾಂಗ್ ಅನುಮತಿಯಿಲ್ಲದೇ ಕತ್ತರಿಸಿದ್ದ. ಈ ಹಿನ್ನೆಲೆಯಲ್ಲಿ ಕೋಪಗೊಂಡ ಗು, ತನ್ನ ನೆರೆಮನೆಯ ಝಾಂಗ್‍ನ … Continue reading ನೆರೆ ಮನೆಯ 1,100 ಕೋಳಿಗಳನ್ನು ಹೆದರಿಸಿ ಸಾಯಿಸಿದ ವ್ಯಕ್ತಿಗೆ 6 ತಿಂಗಳು ಜೈಲು ಶಿಕ್ಷೆ!