ವಿಜಯವಾಣಿ ಸುದ್ದಿಜಾಲ ಕೊಕ್ಕರ್ಣೆ
ಕಾಡೂರು ಚಿನ್ಮಯ ಯುವಕ ಮಂಡಲದ 2024-25ರ ಸಾಲಿನ ಕಾರ್ಯಕಾರಿ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಪ್ರಕಾಶ್ ಆಚಾರ್ಯ ಹಾಗೂ ಉಪಾಧ್ಯಕ್ಷರಾಗಿ ಪ್ರಶಾಂತ್ ಕಾಡೂರು ಆಯ್ಕೆಯಾದರು.
ಸ್ಥಾಪಕ ಅಧ್ಯಕ್ಷರಾಗಿ ರಾಘವೇಂದ್ರ ಅಮೀನ್, ಗೌರವಾಧ್ಯಕ್ಷ ಸುರೇಶ್ ಶೆಟ್ಟಿ ಕಾಡೂರು, ಗೌರವ ಸಲಹೆಗಾರರಾಗಿ ವಾಸುದೇವ್ ಶೆಟ್ಟಿ, ಕೃಷ್ಣಯ್ಯ ಆಚಾರ್ಯ, ಶ್ರೀಪತಿ ಉಡುಪ, ಪ್ರಕಾಶ್ ಶೆಟ್ಟಿ, ಆದರ್ಶ್ ಹೆಗ್ಡೆ, ಸಂತೋಷ್ ಶೆಟ್ಟಿ ಬಡಬೆಟ್ಟು, ಕೃಷ್ಣ ಮರಕಾಲ, ಸುಧೀರ್ ಶೆಟ್ಟಿ, ಕಾರ್ಯದರ್ಶಿ ರಾಕೇಶ್ ಕಾಡೂರು, ಜತೆ ಕಾರ್ಯದರ್ಶಿ ಅಭಿಷೇಕ್ ಶೆಟ್ಟಿ, ಕೋಶಾಧಿಕಾರಿ ಗಿರೀಶ್ ಆಚಾರ್ಯ, ಜೊತೆ ಕೋಶಾಧಿಕಾರಿ ಉದಯ ಮುಂಡಾಡಿ, ಕ್ರೀಡಾ ಕಾರ್ಯದರ್ಶಿ ರಾಜೇಶ್ ಕುಲಾಲ್, ಜತೆ ಕ್ರೀಡಾ ಕಾರ್ಯದರ್ಶಿ ರೋಹಿತ್ ಬಡಬೇಟ್ಟು, ಸಾಂಸ್ಕೃತಿಕ ಕಾರ್ಯದರ್ಶಿ ಭಾಸ್ಕರ ಆಚಾರ್ಯ, ಜತೆ ಕಾರ್ಯದರ್ಶಿ ಮಹೇಶ್ ಎನ್, ಸಂಘಟನಾ ಕಾರ್ಯದರ್ಶಿಗಳಾಗಿ ಮಹೇಶ್, ಸಂತೋಷ್ ಕೆಜಿ, ಗಣೇಶ್ ಆಚಾರ್ಯ, ಶಂಕರ್ ಎಂ, ಆಯ್ಕೆಯಾಗಿರುತ್ತಾರೆ.