Tuesday, 20th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

ಕೆಸಿಸಿ ರಂಗು…

Sunday, 09.09.2018, 8:08 PM       No Comments

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯವಾಣಿ ಮಾಧ್ಯಮ ಸಹಯೋಗದಲ್ಲಿ ನಡೆಯುತ್ತಿರುವ ಕನ್ನಡ ಚಲನಚಿತ್ರ ಕಪ್ (ಕೆಸಿಸಿ) ಟೂರ್ನಿಯಲ್ಲಿ ಭಾನುವಾರ ಕದಂಬ ಲೈಯನ್ಸ್​-ಹೊಯ್ಸಳ ಈಗಲ್ಸ್​ ಹಾಗೂ ರಾಷ್ಟ್ರಕೂಟ ಪ್ಯಾಂಥರ್ಸ್ -ಗಂಗಾ ವಾರಿಯರ್ಸ್​ ನಡುವೆ ನಡೆದ ಪಂದ್ಯಾವಳಿಗಳ ಕೆಲವು ಕ್ಷಣಗಳು ಕ್ಯಾಮರಾಕ್ಕೆ ಸೆರೆ ಸಿಕ್ಕಿದ್ದು ಹೀಗೆ…. 

Leave a Reply

Your email address will not be published. Required fields are marked *

Back To Top