ವರುಣನ ಭೀತಿ ನಡುವೆಯೂ RCB vs GT ಪಂದ್ಯ ನಡೆಯುವುದು ಖಚಿತ!

ಬೆಂಗಳೂರು: ಆರ್​ಸಿಬಿ ಪಾಲಿಗೆ ನಿರ್ಣಾಯಕ ಎನಿಸಿಕೊಂಡಿರುವ ಇಂದಿನ ಪಂದ್ಯಕ್ಕೆ ವರುಣ ದೇವ ಅಡ್ಡಿ ಪಡಿಸಿದ್ದಾನೆ! ಬೆಂಗಳೂರಿನ ವಿವಿಧೆಡೆ ಸಂಜೆ ಮೂರು ಗಂಟೆಯ ಬಳಿಕ ಭಾರೀ ಗಾಳಿ-ಮಳೆಯಾಗುತ್ತಿದ್ದು, ಕೆಲವೆಡೆ ಆಲಿಕಲ್ಲು ಮಳೆಯಾಗಿದೆ. ಇದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಆರ್​ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡದ ನಡುವಿನ ಪಂದ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಪಂದ್ಯ ನಡೆಯಬಹುದು! ಶನಿವಾರ ಸಂಜೆಯೂ ಚಿನ್ನಸ್ವಾಮಿ ಕ್ರೀಡಾಂಗಣ ವ್ಯಾಪ್ತಿಯಲ್ಲಿ ಮಳೆಯಾಗಿದ್ದು, ಎರಡೂ ತಂಡಗಳ ಆಟಗಾರರಿಗೆ ಅಭ್ಯಾಸಕ್ಕೆ ಅಡಚಣೆ ಉಂಟಾಗಿತ್ತು. ಇಂದಿನ … Continue reading ವರುಣನ ಭೀತಿ ನಡುವೆಯೂ RCB vs GT ಪಂದ್ಯ ನಡೆಯುವುದು ಖಚಿತ!