ಎರಡು ಮಕ್ಕಳ ತಾಯಿ ಆತ್ಮಹತ್ಯೆ! ಇಂಥ ನೀಚ ಕೆಲಸಕ್ಕೆ ಇಳಿದನಾ ಗಂಡ?

ಚಿಕ್ಕಬಳ್ಳಾಪುರ: ಎರಡು ಮಕ್ಕಳ ತಾಯಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಚಿಂತಾಮಣಿ ನಗರದ ಪ್ರಭಾಕರ್ ಬಡಾವಣೆಯಲ್ಲಿ ನಡೆದಿದೆ. ನಳಿನಿ (36) ಮೃತ ದುರ್ದೈವಿ. ಶಿಡ್ಲಘಟ್ಟ ಮೂಲದ ನಳಿನಿಯನ್ನು 16 ವರ್ಷದ ಹಿಂದೆ ಚಿಂತಾಮಣಿ ತಾಲೂಕಿನ ದೊಡ್ಡಹಳ್ಳಿ ಗ್ರಾಮದ ಶ್ರೀರಾಮ ಎಂಬುವರ ಜತೆ ಮದುವೆ ಮಾಡಲಾಗಿತ್ತು. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಸುಖವಾಗಿ ಸಂಸಾರ ಮಾಡಬೇಕಿದ್ದ ನಳಿನಿಯನ್ನ ಗಂಡನ ಹಣದಾಹವೇ ಬಲಿ ಪಡೆದಿದೆ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿರಿ ನೂರಾರು ಕನಸಿನೊಂದಿಗೆ ದಾಪಂತ್ಯಕ್ಕೆ ಕಾಲಿಟ್ಟವಳ ಬದುಕಲ್ಲಿ ದುರಂತ, … Continue reading ಎರಡು ಮಕ್ಕಳ ತಾಯಿ ಆತ್ಮಹತ್ಯೆ! ಇಂಥ ನೀಚ ಕೆಲಸಕ್ಕೆ ಇಳಿದನಾ ಗಂಡ?