25.9 C
Bengaluru
Wednesday, January 22, 2020

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04 ಗುಂಟೆ ಜಮೀನನ್ನು ಸರ್ವೇ ನಡೆಸಿದರು.
ವಿವಾದಿತ ಒಟ್ಟು ಜಮೀನನ್ನ ಸರ್ವೇ ಮಾಡುವಂತೆ ಅಧಿಕಾರಿಗಳ ಮೇಲೆ ರಾಜಕೀಯ ಮುಖಂಡರು ಒತ್ತಡ ಹೇರಿದ್ದರಿಂದ ತಹಸೀಲ್ದಾರ್ ವಿಶ್ವನಾಥ ಸರ್ವೇ ನಂ.2ರಲ್ಲಿನ ಒಟ್ಟು 5.04 ಗುಂಟೆ ಜಮೀನನ್ನು ಸರ್ವೇ ಮಾಡುವಂತೆ ಅದೇಶಿಸಿದ್ದರು.
ಅದರಂತೆ ಅಧಿಕಾರಿಗಳು ಸರ್ವೇ ನಡೆಸಿದ್ದಾರೆ. ಸುಮಾರು 25 ವರ್ಷಗಳ ಹಿಂದೆ 30ಕ್ಕೂ ಹೆಚ್ಚು ಮನೆಗಳನ್ನು ನಿರ್ಮಾಣವಾಗಿದ್ದು, ಗ್ರಾಪಂ ಡಿಮ್ಯಾಂಡ್ ರಿಜಿಸ್ಟರ್‌ನಲ್ಲಿ ನಮೂದಿಸಿ ಕಂದಾಯ ಪಾವತಿ ಮಾಡಲಾಗುತ್ತಿದೆ. ಅಲ್ಲದೆ, ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ, ಅಂಗನವಾಡಿ ಕಟ್ಟಡ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡಗಳು, ಗ್ರಾಮಸ್ಥರ ತಿಪ್ಪೆಗಳು, ರಸ್ತೆ ಸಹ ಹಾದು ಹೋಗಿರುವುದಾಗಿ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ.
ಗುಂಪೊಂದು ರಸ್ತೆಗೆ ಕಲ್ಲು ಚಪ್ಪಡಿ ನೆಟ್ಟು ಸಾರ್ವಜನಿಕರ ಓಡಾಡಕ್ಕೆ ಹೇರಿದ್ದರಿಂದ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ತಹಸೀಲ್ದಾರ್, ತಾಪಂ ಇಒ ಮಂಜುನಾಥ್, ಪಿಡಿಒ ಮಹೇಶ್, ಕಾರ್ಯದರ್ಶಿ ನಾಗವೇಣಿ, ಪೊಲೀಸ್ ಅಧಿಕಾರಿಗಳು ಮುಖಂಡರೊಂದಿಗೆ ಮಾತುಕತೆ ನಡೆಸಿದ್ದರೂ ವಿವಾದ ಬಗೆಹರಿದಿರಲಿಲ್ಲ. ವಿವಾದಿತ ಜಾಗದ ಸರ್ವೇ ನಡೆಸಿ ವರದಿ ನೀಡುವಂತೆ ತಹಸೀಲ್ದಾರ್ ವಿಶ್ವನಾಥ್ ತಾಪಂ ಇಒ ಮತ್ತು ಪಿಡಿಒಗೆ ಸೂಚಿಸಿದ್ದರು. ಅದರಂತೆ ಗ್ರಾಪಂ ಕಾರ್ಯದರ್ಶಿ ಗುರುವಾರ ಭೂ ಮಾಪನ ಇಲಾಖೆ ಅಧಿಕಾರಿಗಳೊಂದಿಗೆ ವಿವಾದಿತ ಸ್ಥಳದ ಸರ್ವೇ ಮಾಡಿಸಿ ಮಹಜರು ನಡೆಸಿದ್ದರು.
ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...