PHOTO GALLERY| ಚಿರು ಫೋಟೋ ಇಟ್ಟುಕೊಂಡು ಸೀಮಂತ ಶಾಸ್ತ್ರ ಮಾಡಿಸಿಕೊಂಡ ಮೇಘನಾ ರಾಜ್​

ಬೆಂಗಳೂರು: ಸ್ಯಾಂಡಲ್​ವುಡ್​ ನಟ ದಿ. ಚಿರಂಜೀವಿ ಸರ್ಜಾರ ಪತ್ನಿ ಮೇಘನಾ ರಾಜ್​ ಅವರಿಗೆ ಭಾನುವಾರ ಸೀಮಂತ ಶಾಸ್ತ್ರ ನಡೆದಿದೆ. ಮೇಘನಾ ತುಂಬು ಗರ್ಭಿಣಿ. ಎರಡೂ ಕುಟುಂಬಗಳು ಚಿರು ಅಗಲಿಕೆಯ ನೋವಿನಲ್ಲಿದ್ದು, ಸರಳವಾಗಿ ಸೀಮಂತ ಶಾಸ್ತ್ರ ನೆರವೇರಿಸಲಾಗಿದೆ. ಕುಟುಂಬದ ಆಪ್ತರಷ್ಟೇ ಶುಭ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಚಿರು ಮತ್ತು ಮೇಘನಾ ಇಬ್ಬರೂ 2018ರಲ್ಲಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾಗಿ ಎರಡೇ ವರ್ಷಕ್ಕೆ ಅಂದರೆ 2020ರ ಜೂನ್​ 7ರಂದು ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿದ್ದರು. ಅಂದಿನಿಂದ ದುಃಖದ ಮಡುವಿನಲ್ಲೇ ಇರುವ … Continue reading PHOTO GALLERY| ಚಿರು ಫೋಟೋ ಇಟ್ಟುಕೊಂಡು ಸೀಮಂತ ಶಾಸ್ತ್ರ ಮಾಡಿಸಿಕೊಂಡ ಮೇಘನಾ ರಾಜ್​