ಚಿತ್ರಾ ಸಾವಿನ ಹಿಂದೆ ರಾಜಕಾರಣಿಯ ಹೆಸರು? ಹೋಟೆಲ್​ಗೂ ಭೇಟಿ ನೀಡಿದ್ದರಂತೆ ಸಚಿವರು!

ಚೆನ್ನೈ: ಕಾಲಿವುಡ್​ ಖ್ಯಾತ ಕಿರುತೆರೆ ಕಲಾವಿದೆ ಹಾಗೂ ವಿಡಿಯೋ ಜಾಕಿ ಚಿತ್ರಾ ಅವರ ದಿಢೀರ್​ ಸಾವು ಸಾಕಷ್ಟು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ. ರಾತ್ರಿ ಶೂಟಿಂಗ್​ ಮುಗಿಸಿ ಬಂದವರು ಬೆಳಗಾಗುವಷ್ಟರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಕುಟುಂಬ, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ಶಾಕ್​ ಆಗಿದ್ದು, ಸಾವಿನ ತನಿಖೆಗೆ ಆಗ್ರಹಿಸಿದ್ದಾರೆ. ಚಿತ್ರಾರ ಶವಪರೀಕ್ಷೆಯಲ್ಲಿ ಆತ್ಮಹತ್ಯೆ ಎಂಬುದು ಖಚಿತವಾಗಿದ್ದು, ಕಳೆದ ಗುರುವಾರ ಸಂಜೆ ಅವರ ಅಂತ್ಯಕ್ರಿಯೆಯು ನೆರವೇರಿದೆ. ಗಂಡ ಹೇಮಂತ್​ ನಡತೆಯ ಮೇಲೆ ಚಿತ್ರಾರ ತಾಯಿಗೆ ಅನುಮಾನ ಬಂದಾಗಿನಿಂದ ಆತನಿಂದ ದೂರವಾಗವಂತೆ ಒತ್ತಾಯಿಸುತ್ತಿದ್ದರು … Continue reading ಚಿತ್ರಾ ಸಾವಿನ ಹಿಂದೆ ರಾಜಕಾರಣಿಯ ಹೆಸರು? ಹೋಟೆಲ್​ಗೂ ಭೇಟಿ ನೀಡಿದ್ದರಂತೆ ಸಚಿವರು!