More

    ಜೆಇಇ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿ

    ಚಿತ್ರದುರ್ಗ: ನಗರದ ಎಸ್‌ಜೆಎಂ ಸ್ವತಂತ್ರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಯು.ಮನೀಶ್ ಜೆಇಇ ಮೇನ್ಸ್-2020ರ ಪರೀಕ್ಷೆಯಲ್ಲಿ ಶೇ.99.4 ಅಂಕದೊಂದಿಗೆ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೇ ಅತ್ಯುನ್ನತ ಶ್ರೇಣಿ ಪಡೆದಿದ್ದಾನೆ.

    ಈ ಪರೀಕ್ಷೆಯಲ್ಲಿ ದೇಶಾದ್ಯಂತ 6.86 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ಎಂದು ಪ್ರಾಂಶುಪಾಲ ಸಂತೊಷ್ ಜೋಡು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts