More

    ವಿವಿಧೆಡೆ ವಿದ್ಯುತ್ ವ್ಯತ್ಯಯ

    ಚಿತ್ರದುರ್ಗ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಐಮಂಗಲ ವ್ಯಾಪ್ತಿಯ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾಮಗಾರಿ ನಿರ್ವಹಿಸುತ್ತಿರುವ ಹಿನ್ನೆಲೆ ಜ.4 ಶನಿವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆವರೆಗೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

    ಗುಯಿಲಾಳು, ತವಂದಿ, ಭರಂಪುರ, ಕಲ್ಲಹಟ್ಟಿ, ಕರಿಯಮ್ಮನಹಟ್ಟಿ, ಮರಡಿಹಳ್ಳಿ, ಐಮಂಗಲ, ಬುರುಜನರೊಪ್ಪ ಹಾಗೂ ಸುತ್ತಲಿನ ಪ್ರದೇಶಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts