ಚಳ್ಳಕೆರೆಯ CPI ವಿರುದ್ಧ ರೇಪ್​ ಕೇಸ್​ ದಾಖಲು: ಇಬ್ಬರು ಪತ್ನಿಯರಿದ್ರು ಯುವತಿಗೆ 5 ಬಾರಿ ಗರ್ಭಪಾತ ಮಾಡಿಸಿದ ಆರೋಪ

ಚಿತ್ರದುರ್ಗ: ಚಳ್ಳಕೆರೆ ಠಾಣೆಯ ಸಿಪಿಐ ಜಿ.ಬಿ.ಉಮೇಶ್ ವಿರುದ್ಧ ಚಿತ್ರದುರ್ಗ ನಗರದ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬಳು ದೂರು ದಾಖಲಿಸಿದ್ದು, ಆರೋಪಿ ಉಮೇಶ್​ ಸಂತ್ರಸ್ತ ಯುವತಿಗೆ ಸೋದರ ಮಾವನಾಗಬೇಕು. 5 ವರ್ಷದ ಹಿಂದೆ ದಾವಣಗೆರೆಯಲ್ಲಿ ಉಮೇಶ್ ಇನ್ಸ್​ ಪೆಕ್ಟರ್ ಆಗಿದ್ದರು. ದಾವಣಗೆರೆಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ‌ ಸಹಾಯ ಕೇಳಿದ್ದೆವು. ಆಗ ದಾವಣಗೆರೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದರು. ಬಳಿಕ ಮತ್ತೆ ಕರೆದಾಗ ಹೋಗದಿದ್ದಕ್ಕೆ ಶಿವಮೊಗ್ಗಕ್ಕೆ ಬಂದು ಬಲತ್ಕಾರ ಮಾಡಿದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಶಿವಮೊಗ್ಗದಲ್ಲಿ ಯುವತಿ … Continue reading ಚಳ್ಳಕೆರೆಯ CPI ವಿರುದ್ಧ ರೇಪ್​ ಕೇಸ್​ ದಾಖಲು: ಇಬ್ಬರು ಪತ್ನಿಯರಿದ್ರು ಯುವತಿಗೆ 5 ಬಾರಿ ಗರ್ಭಪಾತ ಮಾಡಿಸಿದ ಆರೋಪ