ಶಾಲೆ ಬಿಟ್ಟ ಮಕ್ಕಳನ್ನು ವಾಪಸು ಕರೆ ತನ್ನಿ

Latest News

ಪುಟ್ನಂಜ ನಾಯಕಿಯ ಹೊಸ ಪ್ರಯತ್ನ: ಕಾಮಾಕ್ಷಿಯಾಗಿ ಬಂದ ಸ್ವಾತಿಮುತ್ತು ಮೀನ

ಬೆಂಗಳೂರು: ಒಂದು ಕಾಲದಲ್ಲಿ ಸಿನಿಪ್ರಿಯರ ಮನ ಗೆದ್ದ ನಟಿ ಮೀನಾ ಕರುನಾಡಿನಲ್ಲಿ ಮಾತ್ರವಲ್ಲದೆ, ಇಡೀ ದಕ್ಷಿಣ ಭಾರತದಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದರು. ‘ಪುಟ್ನಂಜ’,...

17-11-2019ರಿಂದ 23-11-2019ರವರೆಗೆ

ಮೇಷ: ನಿಮ್ಮ ನಿರೀಕ್ಷೆಗಳು ತುಂಬಾ ಇವೆ. ಆದರೆ ಬುಧನ ಜತೆಗಿನ ನಿಮ್ಮ ರಾಶ್ಯಾಧಿಪ ಕುಜನ ಸಂಯೋಜನೆಯಿಂದಾಗಿ ಹಲವು ಮಹತ್ವದ ವಿಷಯಗಳು ನಿಮ್ಮ ನಿರೀಕ್ಷೆಯ...

ನಿತ್ಯ ಭವಿಷ್ಯ: ಈ ರಾಶಿಯವರಿಗೆ ಕೈಯಲ್ಲಿ ಏನೂ ಹಣವಿಲ್ಲ, ಏನು ಮಾಡುವುದು ಎಂಬ ದೊಡ್ಡ ಚಿಂತೆ ಪವಾಡಸದೃಶವಾಗಿ ದೂರವಾಗಲಿದೆ

ಮೇಷ: ಬರೀ ಗಾಳಿಯೊಡನೆ ಗುದ್ದಾಡಿ ಕೈ ನೋವು ಮಾಡಿಕೊಳ್ಳುವಂತಹ ಯುದ್ಧಕ್ಕಾಗಿನ ತಯಾರಿಯನ್ನು ಬಿಡಿ. ಶುಭಸಂಖ್ಯೆ: 2 ವೃಷಭ: ಬಹಳ ಹಿಂದೆ ಪ್ರಾರಂಭಿಸಿದ ಕೆಲಸವೊಂದು ಸದ್ಯದಲ್ಲೇ...

ರಾಷ್ಟ್ರಪತಿ ಆಳ್ವಿಕೆ ರಾಜಕೀಯ ಅಸ್ತ್ರ: ಯಾರ ಕಾಲದಲ್ಲಿ ಹೆಚ್ಚು ಬಳಕೆ ಎಂಬುದರ ಮಾಹಿತಿ ಇಲ್ಲಿದೆ

ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷ ಅಥವಾ ಮೈತ್ರಿಕೂಟ ಸರ್ಕಾರ ರಚಿಸಲು ವಿಫಲವಾದ್ದರಿಂದ ಅಲ್ಲಿ ಇತ್ತೀಚೆಗಷ್ಟೇ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಲಾಗಿದೆ. ರಾಷ್ಟ್ರಪತಿ ಆಳ್ವಿಕೆ ಏಕೆ...

ವಿಜಯವಾಣಿ ಸಿನಿಮಾ ವಿಮರ್ಶೆ: ಸಸ್ಪೆನ್ಸ್ ಮಾತ್ರ ಸತ್ಯ ಮತ್ತೆಲ್ಲವೂ ಮಾಯ

ದುಡ್ಡಿಗಾಗಿ ಯುವತಿಯನ್ನು ಅಪಹರಿಸುವ ಖದೀಮರು ಹೇಗೆಲ್ಲ ಪ್ಲಾ್ಯನ್ ರೂಪಿಸುತ್ತಾರೆ ಮತ್ತು ಆ ಪ್ಲಾ್ಯನ್ ಫಲ ನೀಡುತ್ತೋ ಇಲ್ಲವೋ ಎಂಬುದನ್ನು ಇಟ್ಟುಕೊಂಡು ಈಗಾಗಲೇ ಹಲವು...

ಚಿತ್ರದುರ್ಗ: ಬಾಲ ಕಾರ್ಮಿಕ ಮುಕ್ತ ಗ್ರಾಮಗಳ ಘೋಷಣೆಗೆ ಕಾರ್ಯಪಡೆ ರಚಿಸಲಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ತಿಳಿಸಿದರು.

ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಬಾಲ್ಯ ವಿವಾಹ ತಡೆಗಟ್ಟುವುದು, ಶಾಲೆಯಿಂದ ಹೊರಗಿರುವ ಮಕ್ಕಳನ್ನು ಶಾಲೆಗೆ ಪುನಃ ಕರೆತರುವುದು ಮತ್ತು ಬಾಲ ಕಾರ್ಮಿಕ ಪದ್ಧತಿ ಮುಕ್ತ ಗ್ರಾಮಗಳನ್ನಾಗಿ ಘೋಷಿಸಲು ಗ್ರಾಮಮಟ್ಟದಲ್ಲಿ ಕಾರ್ಯಪಡೆ ರಚಿಸಲಾಗುತ್ತಿದೆ ಎಂದರು.

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಆಗಸ್ಟ್ 1ರಿಂದ ಪ್ರತಿ ಮನೆ ಮನೆಯ ಸರ್ವೇ ಕಾರ್ಯವನ್ನು ಶಿಕ್ಷಕರು, ಸ್ವಯಂ ಸೇವಾ ಸಂಸ್ಥೆಗಳ ಸಿಬ್ಬಂದಿ ನಡೆಸಲಿದ್ದಾರೆ. ಇದಕ್ಕೆ ಪ್ರತಿಯೊಬ್ಬರು ಪೂರಕವಾಗಿ ಸ್ಪಂದಿಸಬೇಕು ಎಂದು ಹೇಳಿದರು.

ಶಾಲೆ ತೊರೆದ ಮಕ್ಕಳನ್ನು ಗುರುತಿಸಿ ಅವರ ಪಾಲಕರ ಮನವೊಲಿಸಿ ಶಾಲೆಗೆ ವಾಪಸು ತರುವ ಕೆಲಸಕ್ಕೆ ಜನತೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ವಿಮುಕ್ತಿ ವಿದ್ಯಾಸಂಸ್ಥೆ ನಿರ್ದೇಶಕ ಆರ್.ವಿಶ್ವಸಾಗರ್ ಮಾತನಾಡಿ, ತಮಿಳುನಾಡು ಮತ್ತು ಆಂಧ್ರ ಪ್ರದೇಶ ಮಾದರಿಯಲ್ಲಿ ಬಾಲಕಾರ್ಮಿಕ ಮುಕ್ತ ಗ್ರಾಮಗಳನ್ನಾಗಿ ಘೋಷಿಸುವ ಅಗತ್ಯವಿದೆ ಎಂದರು.

ಬಿಆರ್‌ಸಿ ಈಶ್ವರಪ್ಪ, ದೇವರಾಜ್, ಹೊನ್ನೂರಪ್ಪ, ಜಲಜಾಕ್ಷಿ, ನರೇನಹಳ್ಳಿ ಅರುಣ್‌ಕುಮಾರ್ ಉಪಸ್ಥಿತರಿದ್ದರು.

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....