More

  ವೈಕುಂಠ ದ್ವಾರ ಉದ್ಘಾಟನೆ

  ಚಿತ್ರದುರ್ಗ: ನಗರದ ಶ್ರೀ ಕನ್ಯಕಾ ಪರಮೇಶ್ವರಿ ದೇವಾಲಯ ಆವರಣದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ನಿರ್ಮಿಸಿರುವ ವೈಕುಂಠ ದ್ವಾರವನ್ನು ಜ.5ರ ಬೆಳಗ್ಗೆ 7.30ಕ್ಕೆ ಶಾಸಕ ಜಿ.ಎಚ್ ತಿಪ್ಪಾರೆಡ್ಡಿ ಉದ್ಘಾಟಿಸಲಿದ್ದಾರೆ.

  ಬಿಜೆಪಿ ಮುಖಂಡ ಬದರಿನಾಥ್, ನಗರಸಭೆ ಸದಸ್ಯ ಶಶಿಧರ್ ಮುಖ್ಯಅತಿಥಿಗಳಾಗಿ ಆಗಮಿಸುವರು. ವೈಕುಂಠ ದರ್ಶನಕ್ಕೆ ಉಚಿತ ಪ್ರವೇಶವಿದ್ದು, ಸಂಜೆ 6ರಿಂದ ರಾತ್ರಿ 9.30ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರ‌್ಯವೈಶ್ಯ ಸಂಘದ ಅಧ್ಯಕ್ಷ ಕಾಶಿ ವಿಶ್ವನಾಥ್ ಶೆಟ್ಟಿ ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts