More

  ಸತ್ತಿರುವ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಕಿತ್ತಾಟ

  ಚಿತ್ರದುರ್ಗ: ಸತ್ತು ಹೋಗಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಕಿತ್ತಾಟ ನಡೆಯುತ್ತಿದೆ ಎಂದು ಸಚಿವ ಶ್ರೀರಾಮುಲು ವ್ಯಂಗ್ಯವಾಡಿದರು.

  ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿ ಪಕ್ಷದ ನಾಯಕ ಸ್ಥಾನಕ್ಕೂ ಲಾಬಿ ನಡೆಯುತ್ತಿದೆ. ರಾಜ್ಯ ಸರ್ಕಾರ ಟೇಕ್‌ಆಫ್ ಆಗಿಲ್ಲ ಎಂಬ ಮಾಜಿ ಸಿಎಂ ಸಿದ್ದರಾಮಯ್ಯರ ಟೀಕೆಗೆ ಪ್ರತಿಕ್ರಿಯಿಸಿ, ಇಂಗ್ಲಿಷ್ ಬಳಸಿ ಬಿಜೆಪಿ ಟೀಕಿಸುವುದನ್ನು ಅಭ್ಯಾಸ ಮಾಡಿಕೊಂಡಿರುವ ಸಿದ್ದರಾಮಯ್ಯರ ಬಗ್ಗೆ ಅವರ ಪಕ್ಷದಲ್ಲೇ ಸಹಮತವಿಲ್ಲ ಎಂದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts