More

    ಉಚಿತ ಬೂಸ್ಟರ್ ಲಸಿಕೆ 20ಕ್ಕೆ

    ಚಿತ್ರದುರ್ಗ: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ನಿಮಿತ್ತ ಜು. 20 ರ ಬೆಳಗ್ಗೆ 10.30ಕ್ಕೆ ಜಿಲ್ಲಾಸ್ಪತ್ರೆ ಆವರಣದಲ್ಲಿ 18 ರಿಂದ 59 ವರ್ಷದೊಳಗಿನವರಿಗೆ ಉಚಿತ ಬೂಸ್ಟರ್ ಲಸಿಕೆ ಉದ್ಘಾಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ 6,72,467 ಫಲಾನುಭವಿಗಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

    ಒಟ್ಟು ಲಸಿಕಾ ಕೇಂದ್ರಗಳು: 1 ಜಿಲ್ಲಾಸ್ಪತ್ರೆ, 5 ಸಾರ್ವಜನಿಕ ಆಸ್ಪತ್ರೆ, 11 ಸಮುದಾಯ ಆರೋಗ್ಯ ಕೇಂದ್ರ, 81 ಪ್ರಾಥಮಿಕ ಆರೋಗ್ಯ ಕೇಂದ್ರ, 5 ನಗರ ಆರೋಗ್ಯ ಕೇಂದ್ರ, 343 ಉಪಕೇಂದ್ರಗಳಲ್ಲಿ ಉಚಿತವಾಗಿ ಕೋವಿಡ್ ಬೂಸ್ಟರ್ ಲಸಿಕೆ ನೀಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts