17 C
Bangalore
Thursday, December 12, 2019

ಶಿಕ್ಷಕರ ಪ್ರತಿಭಟನೆ ತಾತ್ಕಾಲಿಕ ಸ್ಥಗಿತ

Latest News

ಸಜ್ಜನರ ಬದುಕು ನಮಗೆ ಮಾದರಿ  

ಶ್ರೀರಾಮ ವಿಷ್ಣುವಿನ ಅವತಾರ. ಆತ ಶ್ರೀರಾಮನಾಗಿ ಅವತರಿಸಿದ್ದು ರಾವಣನ ಸಂಹಾರಕ್ಕಾಗಿಯೇ. ವಿಷ್ಣುವಿಗೂ ಆತನ ಸಿಂಹಾಸನವಾಗಿದ್ದ ಆದಿಶೇಷನಿಗೂ ಬಿಡಲಾರದ ನಂಟು. ಹಾಗಾಗಿಯೇ ಆದಿಶೇಷ ಲಕ್ಷ್ಮಣನ ರೂಪದೊಂದಿಗೆ ರಾಮನ...

ಅಣ್ಣಿಗೇರಿ ಶ್ರೀ ಅಮೃತೇಶ್ವರ ಮಹಾರಥೋತ್ಸವ ಇಂದು

ಅಣ್ಣಿಗೇರಿ: ಅಣ್ಣಿಗೇರಿಯ ಶ್ರೀ ಅಮೃತೇಶ್ವರ ಸ್ವಯಂಭುಲಿಂಗದ ಮಹಿಮೆಯ ಬಗೆಗೆ ಪುರಾಣಗಳು, ಅನೇಕ ಶಿಲಾಶಾಸನಗಳು ಸಾರಿ ಹೇಳುತ್ತವೆ. ಅಸಂಖ್ಯಾತ ಭಕ್ತರ ಆರಾಧ್ಯ ದೈವವಾದ...

ರಸ್ತೆ ಮೇಲಿನ ಟಯರ್ ಅಂಗಡಿ ತೆರವು

ಹುಬ್ಬಳ್ಳಿ: ಇಲ್ಲಿನ ಚನ್ನಮ್ಮ ವೃತ್ತ- ಬಂಕಾಪುರ ಚೌಕ ಪಿಬಿ ರಸ್ತೆ ಮೇಲೆಯೇ ಟಯರ್ ಇಟ್ಟು ಮಾರಾಟ ಮಾಡುತ್ತಿದ್ದ ಅಂಗಡಿಕಾರರನ್ನು ತೆರವುಗೊಳಿಸಿರುವ ಮಹಾನಗರ ಪಾಲಿಕೆ...

ನಿರಂತರ ನೀರು ವಿಸ್ತರಣೆ ಸನ್ನಿಹಿತ

ಸಂತೋಷ ವೈದ್ಯ ಹುಬ್ಬಳ್ಳಿ ಅವಳಿ ನಗರದ ಬಾಕಿ ಉಳಿದಿರುವ ವಾರ್ಡ್​ಗಳಿಗೆ ನಿರಂತರ ನೀರು ಯೋಜನೆ ವಿಸ್ತರಣೆ ಸನ್ನಿಹಿತವಾಗಿದೆ. ಕರ್ನಾಟಕ...

ಜೀವಜಲ ಪೋಲು ತಡೆಗೆ ಕ್ರಮ

ಹುಬ್ಬಳ್ಳಿ: ಇಲ್ಲಿನ ಮೂರು ಸಾವಿರ ಮಠದ ಮುಂದಿನ ರಸ್ತೆಯಲ್ಲಿ ಪೋಲಾಗುತ್ತಿದ್ದ ನೀರು ನಿಯಂತ್ರಣಕ್ಕೆ ಜಲ ಮಂಡಳಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಇನ್ನೆರಡು ಕಡೆ ದುರಸ್ತಿ...

ಚಿತ್ರದುರ್ಗ: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘ ನಡೆಸುತ್ತಿದ್ದ 6ರಿಂದ 8ನೇ ತರಗತಿಗಳ ಬೋಧನಾ ಬಹಿಷ್ಕಾರದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಶಿಕ್ಷಣ ಸಚಿವ ಎಸ್.ಆರ್.ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಜುಲೈ 5ರಂದು ನಡೆದ ಸಭೆಯಲ್ಲಿ ಬೇಡಿಕೆಗಳ ಈಡೇರಿಸಲು ಅಗತ್ಯವಿರುವ ನಿಯಮಗಳಿಗೆ ತ್ವರಿತಗತಿಯಲ್ಲಿ ತಿದ್ದುಪಡಿ ತರುವ ಭರವಸೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಗಿದ್ದು, 6ರಿಂದ 8ನೇ ತರಗತಿ ಪಾಠ ಪ್ರವಚನಗಳಲ್ಲಿ ಜುಲೈ 8ರಿಂದ ಎಂದಿನಂತೆ ಪಾಲ್ಗೊಳ್ಳಬೇಕು ಎಂದು ಶಿಕ್ಷಕರಿಗೆ ಸಂಘದ ಜಿಲ್ಲಾಧ್ಯಕ್ಷ ಜಿ.ಟಿ.ಹನುಮಂತಪ್ಪ ತಿಳಿಸಿದ್ದಾರೆ.

Stay connected

278,746FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...