ಅಪಘಾತ: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿತ್ರದುರ್ಗ ಉಪವಿಭಾಗಾಧಿಕಾರಿ ವಿ.ಪ್ರಸನ್ನ!

ಚಿತ್ರದುರ್ಗ: ಚಿತ್ರದುರ್ಗ ಉಪವಿಭಾಗಾಧಿಕಾರಿ ವಿ.ಪ್ರಸನ್ನ(51) ಅಪಘಾತದಲ್ಲಿ ಮೃತಪಟ್ಟಿದ್ದು, ಇವರ ಅಂಗಾಂಗಗಳನ್ನು ಮೃತರ ಪತ್ನಿ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ನಗರದ ಗೊನೂರು ರಸ್ತೆಯಲ್ಲಿ ಪತ್ನಿ ಜತೆ ನಿನ್ನೆ(ಸೋಮವಾರ) ಬೆಳಗ್ಗೆ ಪ್ರಸನ್ನ ಅವರು ವಾಯವಿಹಾರಕ್ಕೆ ಹೋಗಿದ್ದರು. ಈ ವೇಳೆ ಯಮನಂತೆ ಬಂದ ಅಪರಿಚಿತ ಬೈಕ್​ ಪ್ರಸನ್ನ ಅವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಅಪಘಾತದಲ್ಲಿ ತಲೆ ಮತ್ತು ಕಾಲಿಗೆ ತೀವ್ರ ಪೆಟ್ಟಾಗಿ ಗಂಭೀರ ಸ್ಥಿತಿಯಲ್ಲಿದ್ದ ಪ್ರಸನ್ನರನ್ನು ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಟರ್ … Continue reading ಅಪಘಾತ: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿತ್ರದುರ್ಗ ಉಪವಿಭಾಗಾಧಿಕಾರಿ ವಿ.ಪ್ರಸನ್ನ!