More

    ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ

    ಚಿತ್ರದುರ್ಗ: ಶಿಕ್ಷಣ ಇಲಾಖೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಜ.10ರ ಬೆಳಗ್ಗೆ 10.30ಕ್ಕೆ ನಗರದ ಮಹಾರಾಣಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದೆ.

    ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು. ಜಿಪಂ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್, ಸಂಸದ ಎ.ನಾರಾಯಣಸ್ವಾಮಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts