More

    ಇಂದು ಪಿಯು ಇಂಗ್ಲೀಷ್ ಪರೀಕ್ಷೆ

    ಚಿತ್ರದುರ್ಗ: ಜೂ.18ರಂದು ನಡೆಯಲಿರುವ ದ್ವಿತೀಯ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀ. ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಆದೇಶಿಸಿದ್ದಾರೆ.

    ಚಿತ್ರದುರ್ಗ ತಾಲೂಕಿನ 7, ಮೊಳಕಾಲ್ಮೂರು-2, ಚಳ್ಳಕೆರೆ-3, ಹೊಳಲ್ಕೆರೆ-2, ಹಿರಿಯೂರು-3 ಮತ್ತು ಹೊಸದುರ್ಗ ತಾಲೂಕಿನ 3 ಸೇರಿ 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts