More

  ಸಹಕಾರಿ ಕಾಯ್ದೆ ತಿದ್ದುಪಡಿಗೆ ಮನವಿ

  ಚಿತ್ರದುರ್ಗ: ಸೌಹಾರ್ದ ಸಹಕಾರಿ ಅಧಿನಿಯಮದಡಿ ನೋಂದಾಯಿತ ಸೌಹಾರ್ದ ಸಹಕಾರಿಗಳು ಸಹಕಾರಿ ಸಂಘಗಳಲ್ಲ. ಆದ್ದರಿಂದ ಸೌಹಾರ್ದ ಸಹಕಾರಿ ಸಂಸ್ಥೆಗಳೂ ಸಹಕಾರಿ ಸಂಘಗಳೆಂದು ಹೈಕೋರ್ಟ್ ತೀರ್ಪು ನೀಡಿದೆ ಎಂದು ಸಂಯುಕ್ತ ಸಹಕಾರಿ ನಿರ್ದೇಶಕ ಎಸ್.ಆರ್.ಲಕ್ಷ್ಮೀಕಾಂತರೆಡ್ಡಿ ತಿಳಿಸಿದ್ದಾರೆ.

  ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ಸೌಹಾರ್ದ ಸಹಕಾರಿ ಕಾಯ್ದೆಗೆ ಅಗತ್ಯ ತಿದ್ದುಪಡಿ ತರುವಂತೆ ಅಥವಾ ಆದ್ಯಾದೇಶ ಹೊರಡಿಸುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ, ಸಹಕಾರಿ ಸಚಿವ ಎಸ್.ಆರ್.ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ.

  ಬಜೆಟ್ ಸಿದ್ಧತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜ.20ರಂದು ಕರೆದಿದ್ದ ಸಹಕಾರ ಭಾರತೀಯ ಸಭೆಯಲ್ಲಿ ಭಾಗವಹಿಸಿದ್ದ ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎಚ್.ಕೃಷ್ಣಾರೆಡ್ಡಿ, ತೆರಿಗೆ ಸಮಸ್ಯೆಗಳನ್ನು ನಿವಾರಿಸುವಂತೆ ಹಣಕಾಸು ಸಚಿವರಿಗೆ ಮನವಿ ಸಲ್ಲಿಸಿದ್ದಾರೆಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಸಿನಿಮಾ

  Latest Posts