More

  ಕಂಪಳಪ್ಪರ ಲಕ್ಷ್ಮೀದೇವಿ

  ಚಿತ್ರದುರ್ಗ: ಹೊಳಲ್ಕೆರೆ ರಸ್ತೆ ನಿವಾಸಿ, ಕಂಪಳಪ್ಪರ ಲಕ್ಷ್ಮೀದೇವಿ (67) ಶುಕ್ರವಾರ ರಾತ್ರಿ ನಿಧನ ಹೊಂದಿದರು.

  ಮೃತರಿಗೆ ಮೂವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ಹೊಳಲ್ಕೆರೆ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಶನಿವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಸಲಾಯಿತು ಎಂದು ಮೃತರ ಪುತ್ರ ಯೋಗೀಶ್ ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts