More

    ಸೋತ ಶಾಸಕರಿಗೂ ಮಂತ್ರಿ ಮಾಡಬೇಕು

    ಚಿತ್ರದುರ್ಗ: ಅನರ್ಹ ಶಾಸಕರು ಚುನಾವಣೆಯಲ್ಲಿ ಸೋತಿದ್ದರೂ ಅವರಿಗೆ ಸಚಿವ ಸ್ಥಾನ ನೀಡಬೇಕು.

    ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

    ಅವರ ತ್ಯಾಗದಿಂದಲೇ ರಾಜ್ಯದಲ್ಲಿ ಇಂದು ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ. ಯಡಿಯೂರಪ್ಪ ಅವರು ಎಲ್ಲ ಸಮಾಜದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೂಕ್ತ ಸ್ಥಾನಮಾನ ಕಲ್ಪಿಸಬೇಕು ಎಂದು ಶಾಸಕ ಚಂದ್ರಪ್ಪ ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts