ಚಿತ್ರದುರ್ಗ: ಕಾರ್ಮಿಕ ದಿನಾಚರಣೆ ಅಂಗವಾಗಿ ಶುಕ್ರವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಮುದಾಯ ಭವನ ದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಬೆಸ್ಕಾಂ ಎಇಇ ಕೆ.ಪಿ.ಬಸವರಾಜ್ ವೈಯಕ್ತಿಕವಾಗಿ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸಿದರು.
ಕೆವಿಪ್ರ ನಿಗಮದ ಲೆಕ್ಕಾಧಿಕಾರಿ ತಿಪ್ಪೇಸ್ವಾಮಿ, ನೌಕರರ ಸಂಘದ ಅಧ್ಯಕ್ಷ ಆರ್.ರವಿಕುಮಾರ್, ಕರಿಬಸವಯ್ಯ, ನಾಗೇಶ್, ಚಿದಾನಂದ ಇದ್ದರು.