16 C
Bangalore
Thursday, December 12, 2019

ಶಿಕ್ಷಕರಲ್ಲಿರಲಿ ಸದಾ ಕ್ರಿಯಾಶೀಲತೆ

Latest News

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಚಿತ್ರದುರ್ಗ: ಶಿಕ್ಷಕರು ಸದಾ ಕ್ರಿಯಾಶೀಲತೆ ಮತ್ತು ಲವಲವಿಕೆ ರೂಢಿಸಿಕೊಂಡರೇ ಗುಣಮಟ್ಟದ ಬೋಧನೆ ಸಾಧ್ಯ ಎಂದು ಶ್ರೀ ಶಿವಮೂರ್ತಿ ಶರಣರು ಅಭಿಪ್ರಾಯಪಟ್ಟರು.

ಮುರುಘಾ ಮಠದ ಅಲ್ಲಮಪ್ರಭು ಸಂಶೋಧನಾ ಕೇಂದ್ರದಲ್ಲಿ ಶನಿವಾರ ಎಸ್‌ಜೆಎಂ ವಿದ್ಯಾಪೀಠದ ಅನುದಾನಿತ ಮತ್ತು ಅನುದಾನರಹಿತ ಶಾಲಾಕಾಲೇಜುಗಳ 2018-19ರ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಫಲಿತಾಂಶ ಪರಾಮರ್ಶನ ಸಭೆಯಲ್ಲಿ ಮಾತನಾಡಿದರು.

ಈ ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ನೋವು, ಕಷ್ಟ, ಸಮಸ್ಯೆಗಳು ಇರುತ್ತವೆ. ಅವು ಯಾರನ್ನು ಬಿಟ್ಟಿಲ್ಲ. ಅವುಗಳ ನಡುವೆಯೇ ಸಂತಸ, ಸಾಧನೆ ಹಾದಿಯತ್ತ ಸಾಘಬೇಕು ಎಂದರು.

ಮೌನ ಜತೆ ನಿತ್ಯ ಧ್ಯಾನ ಅಭ್ಯಾಸ ಮಾಡಬೇಕು. ಮೌನ ಮತ್ತು ಧ್ಯಾನ ನಿಮ್ಮನ್ನು ಜಾಗೃತಗೊಳಿಸುತ್ತವೆ ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.

ಶೇ.100ರಷ್ಟು ಫಲಿತಾಂಶ ಪಡೆದ ಶಾಲಾ-ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರನ್ನು ಈ ವೇಳೆ ಗೌರವಿಸಲಾಯಿತು. ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾರ್ಯನಿರ್ವಹಣಾ ನಿರ್ದೇಶಕ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ.ದೊರೆಸ್ವಾಮಿ ಇತರರು ಉಪಸ್ಥಿತರಿದ್ದರು.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...