20.8 C
Bangalore
Sunday, December 8, 2019

ವಚನ ಕಮ್ಮಟ ಪರೀಕ್ಷೆ ಫಲಿತಾಂಶ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಚಿತ್ರದುರ್ಗ: ನಗರದ ಮುರುಘಾ ಮಠ ಪ್ರಾಥಮಿಕ ಹಂತದಿಂದ ಪದವಿ ವರೆಗೆ ರಾಜ್ಯಮಟ್ಟದ ವಚನ ಕಮ್ಮಟ ಪರೀಕ್ಷೆಗಳನ್ನು 21ವರ್ಷಗಳಿಂದ ನಡೆಸುತ್ತಿದ್ದು, 2018-19ನೇ ಸಾಲಿನಲ್ಲಿ ಫಲಿತಾಂಶವನ್ನು ಪರೀಕ್ಷಾ ನಿರ್ದೇಶಕ ಪ್ರೊ.ಸಿ.ಎಂ.ಚಂದ್ರಪ್ಪ ಬಿಡುಗಡೆ ಮಾಡಿದ್ದಾರೆ.

ಪ್ರಥಮ, ದ್ವಿತೀಯ, ತೃತೀಯ ರ‌್ಯಾಂಕ್ ಪಡೆದವರ ವಿವರವನ್ನು ಕ್ರಮವಾಗಿ ಇಲ್ಲಿ ನೀಡಲಾಗಿದೆ.

5ನೇ ತರಗತಿ ರ‌್ಯಾಂಕ್ ವಿಜೇತರು: ಎನ್.ಎಸ್.ಕವನಾ (ಪ್ರ), ಪ್ರವೀಣಶ್ರೀ(ದ್ವಿ), ರಕ್ಷಿತಾ(ತೃ). 6ನೇ ತರಗತಿ: ಸಂಸ್ಕೃತಿ ಪಿ.ಜೈನ್, ಎಂ.ಎಸ್.ಮುಸ್ಕಾನ್, ಎ.ಅರಹಾನ್. 7ನೇ ತರಗತಿ: ಲಕ್ಷ್ಮೀನಾಗರಾಜ, ಪವಿತ್ರಾ, ಎಸ್.ಕೆ.ರಚನಾ. 8ನೇ ತರಗತಿ: ರುಕ್ಸಾನಾ ಸಲೀಮ ಮೋಮಿನ, ಎಂ.ಕೃತಿತಾ, ದೀಪಾ ಎಸ್.ಮಾಗನಗೇರಿ. 9ನೇ ತರಗತಿ: ಸಿ.ಕೆ.ನಮ್ರತಾ, ಎಲ್.ಎಸ್.ಲಿಖಿತಾ, ಕೆ.ತೇಜಸ್ವಿನಿ. 10ನೇ ತರಗತಿ: ಸಂಸ್ಕೃತಿ ಸಂದೀಪ ಹವಳೆ, ಏಕತಾ ಅಂಬಾದಾಸ ಪವಾರ, ಕೆ.ಎ.ಸಂಜಯ್.

ಪ್ರಥಮ ಪಿಯುಸಿ: ಪ್ರಭಾವತಿ ವಿ.ಕುಂಬಾರ, ವಿ.ಟಿ.ನಿವೇದಿತಾ, ಎ.ಸಿ.ಸೌಭಾಗ್ಯ. ದ್ವಿತೀಯ ಪಿಯುಸಿ: ಎಂ.ನೇತ್ರಾವತಿ, ಅಕ್ಷತಾ ವೀರಭದ್ರಪ್ಪ ನಾಯ್ಕರ್, ಕೆ.ಆರ್.ರೇಖಾ. ಪ್ರಥಮ ಪದವಿ: ದೀಪಿಕಾ, ಈ.ರುದ್ರೇಶ, ಎಸ್.ಎನ್.ಲಕ್ಷ್ಮೀ. ದ್ವಿತೀಯ ಪದವಿ: ಶ್ವೇತಾ ದೇವಾಡಿಗ, ವಿದ್ಯಾಶ್ರೀ ಕಾರಜೋಳ, ಎನ್.ಪುರುಷೋತ್ತಮ. ಅಂತಿಮ ಪದವಿ: ಎನ್.ಜಿ.ಅಶ್ವಿನಿ (ಪ್ರ), ಆರ್.ಸೌಮ್ಯಾ (ದ್ವಿ), ಎ.ವಿ.ನಾಗರತ್ನ ತೃತೀಯ ರ‌್ಯಾಂಕ್ ಗಳಿಸಿದ್ದಾರೆ.

ಪ್ರಸಕ್ತ ಸಾಲಿನ ಪ್ರವೇಶ ಅರ್ಜಿ ಆಹ್ವಾನ: 2019-20ನೇ ಸಾಲಿನಲ್ಲಿ ನಡೆಯುವ ವಚನ ಕಮ್ಮಟ ಪರೀಕ್ಷೆಗಳನ್ನು ತೆಗೆದು ಕೊಳ್ಳಬಯಸುವವರಿಗೆ ಆಗಸ್ಟ್ 31ರ ವರೆಗೆ ಕಾಲಾವಕಾಶವಿದೆ. ನಿರ್ದೇಶಕರು, ವಚನಕಮ್ಮಟ ವಿಭಾಗ, ಮುರುಘಾಮಠ, ಎಂ.ಕೆ.ಹಟ್ಟಿ, ಚಿತ್ರದುರ್ಗ-577502. (08194-222250 ಅಥವಾ 9448566362) ಇಲ್ಲಿಗೆ ಸಂಪರ್ಕಿಸಬಹುದು.

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...