24.7 C
Bangalore
Sunday, December 15, 2019

ಚಿನ್ನ ತ್ಯಜಿಸಿ, ರುದ್ರಾಕ್ಷಿಗೆ ಶರಣು ಎಂದರು

Latest News

ರಾಹುಲ್​ ಗಾಂಧಿಯವರನ್ನು ವಿರೋಧಿಸಿದ ಶಿವಸೇನೆಗೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ ಇನ್ನೂ ಬೆಂಬಲ ನೀಡುತ್ತಿದೆಯಾ? ಗೊಂದಲ ವ್ಯಕ್ತಪಡಿಸಿದ ಮಾಯಾವತಿ

ನವದೆಹಲಿ: ನಾನು ರಾಹುಲ್​ ಸಾವರ್ಕರ್​ ಅಲ್ಲ ಎಂದು ಹೇಳಿದ್ದ ರಾಹುಲ್ ಗಾಂಧಿ ವಿರುದ್ಧ ಶಿವಸೇನೆ ತಿರುಗಿಬಿದ್ದಿದೆ. ರಾಹುಲ್​ ಗಾಂಧಿಯವರು ಸಾವರ್ಕರ್​ ಬಗ್ಗೆ ಆ ಮಾತುಗಳನ್ನು ಆಡಿದ್ದು ದುರದೃಷ್ಟಕರ...

ಲವ್​ ಫೇಲ್ಯೂರ್​ನಿಂದ ಯುವಕ ಆತ್ಮಹತ್ಯೆ: ಶವಪರೀಕ್ಷೆ ನಿರಾಕರಿಸಿ ಮೃತದೇಹ ಹೊತ್ತೊಯ್ದವರು ಪೊಲೀಸ್​ ಕೈಗೆ ಸಿಕ್ಕಿಬಿದ್ದಿದ್ಹೇಗೆ?

ಕರ್ನೂಲ್​: ಶವಪರೀಕ್ಷೆ ಬೇಡವೆಂದು ಹೇಳಿ ಯುವಕರಿಬ್ಬರು ತಮ್ಮ ಕುಟುಂಬದ ಸದಸ್ಯನೊಬ್ಬನ ಮೃತದೇಹವನ್ನು ಬೈಕ್​ನಲ್ಲಿ ಹಾಕಿಕೊಂಡು ಪರಾರಿಯಾಗುವಾಗ ಪೊಲೀಸರು ಬೆನ್ನತ್ತಿ ಮೃತದೇಹವನ್ನು ಮರಳಿ ತಂದ...

ಬುದ್ಧ, ಬಸವಣ್ಣ, ಅಂಬೇಡ್ಕರ್​ರನ್ನು ದೇಶದಿಂದ ಓಡಿಸಿದವರು ಬಿಜೆಪಿಗೆ ಮತ ಹಾಕಿದ್ದಾರೆ: ಸತೀಶ್​ ಜಾರಕಿಹೊಳಿ ವಿವಾದಿತ ಹೇಳಿಕೆ

  ಗೋಕಾಕ್: ಉಪ ಚುನಾವಣೆಯಲ್ಲಿ ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್​ ಪರವಾಗಿದ್ದವರು ಕಾಂಗ್ರೆಸ್​ಗೆ ಮತ ಹಾಕಿದ್ದಾರೆ. ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್​ ಅವರನ್ನು ದೇಶದಿಂದ...

ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಎಂದೆಲ್ಲ ತಲೆ ಕೆಡಿಸಿಕೊಂಡಿದ್ರೆ ಒಮ್ಮೆ ಈ ಟಿಪ್ಸ್​ಗಳನ್ನು ಓದಿ…

ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ. ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ...

ರಾಹುಲ್, ಸೋನಿಯಾ, ಪ್ರಿಯಾಂಕಾ ಹಾಗೂ ವಾದ್ರಾ ಇವರೆಲ್ಲ ನಕಲಿ ಗಾಂಧಿಗಳು: ಪ್ರಲ್ಹಾದ್​ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿರುವ ಎಲ್ಲರೂ ನಕಲಿ ಗಾಂಧಿಗಳು ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಾಗ್ದಾಳಿ ನಡೆಸಿದರು. ನಾನು ರಾಹುಲ್​ ಸಾವರ್ಕರ್​ ಅಲ್ಲ, ರಾಹುಲ್​...

ಚಿತ್ರದುರ್ಗ: ಚಿನ್ನದ ಬದಲು ರುದ್ರಾಕ್ಷಿ ಕಿರೀಟವನ್ನು ಧರಿಸಿ, ವಚನ ಗ್ರಂಥ ಹಿಡಿದು ಡಾ.ಶಿವಮೂರ್ತಿ ಮುರುಘಾ ಶರಣರು ಶನಿವಾರ ಶ್ರೀ ಮಠದ ರಾಜಾಂಗಣದಲ್ಲಿ ಶೂನ್ಯಪೀಠಾರೋಹಣ ಮಾಡಿದರು.

ಹಿಂದಿನ ಜಗದ್ಗುರುಗಳು ಬಂಗಾರದ ಕಿರೀಟ ಹಾಗೂ ಬಂಗಾರದ ಪಾದುಕೆಗಳನ್ನು ಧರಿಸಿ ಪೀಠಾರೋಹಣ ಮಾಡುತ್ತಿದ್ದರು. ಆದರೆ ಶರಣರು ಪೀಠಾಧ್ಯಕ್ಷರಾದ ಬಳಿಕ ಪರಂಪರೆ ಬದಲಿಸಿದ್ದಾರೆ. ಮಠದ ಕರ್ತೃ ಮುರುಗಿ ಶಾಂತವೀರ ಸ್ವಾಮೀಜಿ ಗದ್ದುಗೆಗೆ ಮುರುಘಾ ಶರಣರು ಚಿನ್ನದ ಕಿರೀಟ ಮೊದಲಾದ ಆಭರಣಗಳೊಂದಿಗೆ ಬಂದು ನಮಿಸಿದ ಬಳಿಕ ಅವುಗಳನ್ನು ಭಕ್ತರಿಗೆ ಹಸ್ತಾಂತರಿಸಿದರು. ನಂತರ ರುದ್ರಾಕ್ಷಿ ಕಿರೀಟವನ್ನು ಧರಿಸಿ, ವಚನ ಕೃತಿ ಹಿಡಿದು ಪೀಠಾರೋಹಣ ಮಾಡಿದರು. ಸಾವಿರಾರು ಸಂಖ್ಯೆಯ ಭಕ್ತರ ಜಯಘೋಷ ಕೂಗಿದರು. ನಾಡಿನ ಎಲ್ಲೆಡೆಯಿಂದ ಆಗಮಿಸಿದ್ದ ಭಕ್ತರು ಶರಣರಿಗೆ ಫಲಪುಷ್ಪ ಕಾಣಿಕೆ ಅರ್ಪಿಸಿ ಆಶೀರ್ವಾದ ಪಡೆದರು. ಪೀಠಾರೋಹಣದ ಹಿನ್ನೆಲೆಯಲ್ಲಿ ಮಠದ ರಾಜಾಂಗಣವನ್ನು ಹೂವಿನ ಬೃಹತ್ ಚಿತ್ತಾರ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.

ಮೆರವಣಿಗೆ

ಪೀಠಾರೋಹಣವಾಗುತ್ತಿದ್ದ ಮಠದ ಪ್ರಾಂಗಣದಲ್ಲಿದ್ದ ಪಲ್ಲಕ್ಕಿಯಲ್ಲಿ ವಿಶ್ವಗುರು ಬಸವಣ್ಣ, ಶೂನ್ಯಪೀಠದ ಪ್ರಥಮ ಅಧ್ಯಕ್ಷ ಅಲ್ಲಮಪ್ರಭು ದೇವರ ಭಾವಚಿತ್ರ ಹಾಗೂ ಪ್ರಾಚೀನ ಹಸ್ತಪ್ರತಿಗಳ ಮೆರವಣಿಗೆ ಜಾನಪದ ಕಲಾತಂಡಗಳೊಂದಿಗೆ ನಡೆಯಿತು. ಅ.13 ರಿಂದ ನಡೆಯುತ್ತಿರುವ ಉತ್ಸವದ ಸಂಭ್ರಮವನ್ನು ಹೆಚ್ಚಿಸಿತು. ಶಾಂತವೀರ ಸ್ವಾಮೀಜಿ ಸೇರಿದಂತೆ ನಾನಾ ಭಾಗಗಳಿಂದ ಆಗಮಿಸಿದ್ದ ಮಠಾಧೀಶರು, ಹರಗುರುಚರ ಮೂರ್ತಿಗಳು, ಉತ್ಸವ ಸಮಿತಿ ಪ್ರಮುಖರು ಇದ್ದರು.

ಜಯದೇವ ಜಂಗೀ ಕುಸ್ತಿ

ಕುಸ್ತಿ ದೈಹಿಕ ಮತ್ತು ಮಾನಸಿಕ ಬಲ ನೀಡುತ್ತದೆ. ಮೊದಲಿನಿಂದಲೂ ಮೈಸೂರಿನಲ್ಲಿ ಈ ಕ್ರೀಡೆಗೆ ಪ್ರೋತ್ಸಾಹವಿತ್ತು. ಅದರಂತೆ ಶ್ರೀಮಠವು ಕುಸ್ತಿ ಪಂದ್ಯಾವಳಿ ನಡೆಸುತ್ತಿರುವುದು ಸ್ವಾಗತಾರ್ಹವೆಂದು ಐಮಂಗಲ ಶ್ರೀ ಹರಳಯ್ಯ ಗುರುಪೀಠದ ಶ್ರೀ ಬಸವ ಹರಳಯ್ಯ ಸ್ವಾಮೀಜಿ ಹೇಳಿದರು. ಶ್ರೀ ಮಠದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಜಯದೇವ ಜಂಗೀ ಕುಸ್ತಿ ಪಂದ್ಯಾವಳಿ ಉದ್ಘಾಟನಾ ಕಾರ‌್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಮುರುಘಾ ಶರಣರು ಪಂದ್ಯಾವಳಿಗೆ ಚಾಲನೆ ನೀಡಿದರು.

 

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...