25.6 C
Bengaluru
Saturday, January 18, 2020

ತುರುವನೂರಲ್ಲಿ ಕಡಲೆ ಬಿತ್ತನೆ ಬೀಜಕ್ಕೆ ನೂಕು ನುಗ್ಗಲು

Latest News

ಇಂದು ಇಡೀ ದೇಶವೇ ಪ್ರಧಾನಿ ನರೇಂದ್ರ ಮೋದಿ, ಅಮಿತ್​ ಷಾ ಕಡೆ ನೋಡುತ್ತಿದೆ: ಸಿಎಂ ಬಿಎಸ್​ವೈ

ಹುಬ್ಬಳ್ಳಿ: ರಾಷ್ಟ್ರದ ಗೃಹಸಚಿವರಾಗಿ‌ ಅಮಿತ್​ ಷಾ ಅವರು ಪ್ರಮುಖ ನಿರ್ಧಾರಗಳನ್ನು ಕೈಗೊಂಡು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಿದ್ದಾರೆ. ಇಂದು ಇಡೀ ದೇಶವೇ ಪ್ರಧಾನಿ...

ಪುಣೆ-ಮುಂಬೈ ಎಕ್ಸ್​​ಪ್ರೆಸ್​ ಹೈವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ನಟಿ ಶಬಾನಾ ಆಜ್ಮಿ ಗಾಯ

ಮುಂಬೈ: ಪುಣೆ ಎಕ್ಸ್​ಪ್ರೆಸ್​ ಹೈವೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಟಿ ಶಬಾನಾ ಆಜ್ಮಿ ಗಾಯಗೊಂಡಿದ್ದಾರೆ.ಅಪಘಾತದಲ್ಲಿ ಗಾಯಗೊಂಡ ಅವರನ್ನು ನವಿ ಮುಂಬಯಿಯ ಖಾಸಗಿ ಆಸ್ಪತ್ರೆಗೆ...

ರೆಡ್ ಕ್ರಾಸ್​ ತತ್ವ ಅಳವಡಿಸಿಕೊಳ್ಳಿ

ಕಲಬುರಗಿ: ವಿದ್ಯಾರ್ಥಿಗಳು ಯುವ ರೆಡ್ಕ್ರಾಸ್ ಮತ್ತು ಕಿರಿಯರ ರೆಡ್ ಕ್ರಾಸ್ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ ತತ್ವ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ರೆಡ್ಕ್ರಾಸ್ ಸಂಸ್ಥೆ...

ಜೀವನಶೈಲಿಯೇ ರೋಗಕ್ಕೆ ಕಾರಣ

ವಿಜಯವಾಣಿ ಸುದ್ದಿಜಾಲ ಕಲಬುರಗಿಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದಾಗಿ ಜನರಲ್ಲಿ ಹೊಸ ಹೊಸ ರೋಗಗಳು ಕಾಣಿಸಿಕೊಳ್ಳುತ್ತಿವೆ. ಈ ಮೂಲಕ ಸಮಾಜದ ಸ್ವಾಸ್ಥ್ಯ...

ಪಾಕಿಸ್ತಾನಿಗಳು ಭಾರತ ಪ್ರವೇಶಿಸಬಹುದಾದ್ರೆ ಮಹಾರಾಷ್ಟ್ರದವರು ಬೆಳಗಾವಿಗೆ ಭೇಟಿ ನೀಡಬಾರದಾ?: ಸಂಜಯ್​ ರಾವತ್​

ಮುಂಬೈ: ಬೆಳಗಾವಿ ಜಿಲ್ಲೆಗೆ ಭೇಟಿ ನೀಡುವುದನ್ನು ತಡೆಯುತ್ತಿದ್ದಾರೆ ಎಂದು ಆರೋಪಿಸಿ ಶಿವಸೇನಾ ಸಂಸದ ಸಂಜಯ್​ ರಾವತ್​ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿರುದ್ಧ...

ಚಿತ್ರದುರ್ಗ:ಇತ್ತೀಚೆಗೆ ಸುರಿದ ಮಳೆಯಿಂದ ಕಡಲೆ ಬಿತ್ತನೆ ಬೀಜಕ್ಕೆ ಏಕಾಏಕಿ ಬೇಡಿಕೆ ಹೆಚ್ಚಾಗಿದ್ದು, ಖರೀದಿಗೆ ತುರುವನೂರು ಕೃಷಿ ಸಂಪರ್ಕ ಕೇಂದ್ರಕ್ಕೆ ರೈತರು ಸೋಮವಾರ ಮುಗಿಬಿದ್ದರು.

ತುರುವನೂರು ಹೋಬಳಿ ವ್ಯಾಪ್ತಿಯಲ್ಲಿ ಕಡಲೆ ಬಿತ್ತನೆ ಗುರಿ 6000 ಹೆಕ್ಟೇರ್ ಇತ್ತು. ಆದರೆ, ಸಕಾಲಕ್ಕೆ ಮಳೆಯಾಗದೆ ಮೆಕ್ಕೆ ಜೋಳ, ಶೇಂಗಾ ಕೈಕೊಟ್ಟಿದ್ದರಿಂದ ರೈತರು ಕಡಲೆ ಬಿತ್ತನೆಗೆ ಮುಂದಾಗಿದ್ದಾರೆ. ಹೀಗಾಗಿ ಬೆಳೆಯ ವಿಸ್ತೀರ್ಣ ಅಂದಾಜು 10 ಸಾವಿರ ಹೆಕ್ಟೇರ್‌ಗೆ ಏರಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.

ಹೋಬಳಿ ವ್ಯಾಪ್ತಿಯ ಶೇ.80 ರಷ್ಟು ರೈತರಿಗೆ ಬೀಜ ಮಾರಾಟ ಮಾಡಲಾಗಿದೆ. ದಾಸ್ತಾನು ಖಾಲಿಯಾಗಿದ್ದು, ಮಂಗಳವಾರದೊಳಗೆ ಮತ್ತೆ ತರಿಸಲಾಗುವುದು. ಮುಂಗಡವಾಗಿಯೇ ಬಿಲ್ ಹಾಕುತ್ತಿದ್ದು, ಎಲ್ಲ ರೈತರಿಗೂ ಬಿತ್ತನೆ ಬೀಜ ಪೂರೈಸಲಾಗುವುದು ಎಂದು ಕೃಷಿ ಅಧಿಕಾರಿ ವೀರಭದ್ರಪ್ಪ ಸ್ಪಷ್ಟಪಡಿಸಿದ್ದಾರೆ.

ಕಡಲೆಗೆ ಬೇಡಿಕೆ ಇದ್ದರೂ ಇಲಾಖೆ ನಿರ್ಲಕ್ಷಿಸಿದ್ದೇ ರೈತರ ನೂಕು ನುಗ್ಗಲಿಗೆ ಕಾರಣವಾಗಿದೆ ಎಂದು ತುರುವನೂರು ರೈತ ಮಧುಸೂದನ್ ಆರೋಪಿಸಿದ್ದಾರೆ.

20 ಕೆಜಿ ಕಡಲೆ ಪ್ಯಾಕೇಟ್‌ಗೆ ಸಾಮಾನ್ಯ ರೈತರಿಗೆ 640 ರೂ., ಎಸ್ಸಿ, ಎಸ್ಟಿ ರೈತರಿಗೆ 390 ರೂ., 30 ಕೆಜಿ ಗೋಧಿ ಬಿತ್ತನೆ ಬೀಜಕ್ಕೆ 720 ರೂ., ಪರಿಶಿಷ್ಟ ರೈತರಿಗೆ 495 ರೂ., 5 ಕೆಜಿ ಕುಸುಬೆ ಬೀಜಕ್ಕೆ 130 ರೂ. ಪರಿಶಿಷ್ಟ ರೈತರಿಗೆ 80 ರೂ., ಹಿಂಗಾರಿ ಜೋಳ 3 ಕೆಜಿ ಒಂದು ಪ್ಯಾಕೇಟ್‌ಗೆ 52 ರೂ. ಪರಿಶಿಷ್ಟರಿಗೆ 27 ರೂ. ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಹೋಬಳಿಯ ಬೆಳಘಟ್ಟ, ಕಡಬನಕಟ್ಟೆ ಹಾಗೂ ತುರುವನೂರಿನ ಕೇಂದ್ರಗಳಲ್ಲಿ ಹಾಗೂ ಚಿಕ್ಕಗೊಂಡನಹಳ್ಳಿ, ಮಾಡನಾಯಕನಹಳ್ಳಿ ಮತ್ತು ಮುದ್ದಾಪುರ ಗ್ರಾಪಂ ವ್ಯಾಪ್ತಿಯ ರೈತರಿಗೆ ಚಿತ್ರದುರ್ಗ ಎಪಿಎಂಸಿಯಲ್ಲಿ ಬಿತ್ತನೆ ಬೀಜ ವಿತರಿಸಲಾಗಿದೆ ಎಂದು ಕೃಷಿ ಅಧಿಕಾರಿ ತಿಳಿಸಿದ್ದಾರೆ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...