ಚಳ್ಳಕೆರೆ: ಶಾರ್ಟ್‌ಸಕೀಟ್‌ನಿಂದಾಗಿ ತಾಲೂಕಿನ ಪಗಡಲಬಂಡೆ ಹೊರವಲಯದಲ್ಲಿ ಸಂಗ್ರಹಿಸಿಟ್ಟಿದ್ದ ಕಡ್ಲೆಬಳ್ಳಿ ಮತ್ತು ಬಿಳಿಜೋಳದ ಸೊಪ್ಪೆ ಹಾಗೂ ಎರಡು ಕುರಿ ಮರಿ ಸಂಪೂರ್ಣ ಸುಟ್ಟುಹೋಗಿದೆ. ಶಂಕ್ರಪ್ಪರ ತಿಮ್ಮಣ್ಣ ಎಂಬುವರಿಗೆ ಸೇರಿದ್ದು, ಬಣವೆ ಮೇಲ್ಭಾಗದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಯಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
ಶಾರ್ಟ್‌ಸಕೀಟ್‌ನಿಂದ ಮೇವಿನ ಬಣವೆ ಭಸ್ಮ
ಮನೆಯಲ್ಲೇ ತಯಾರಿಸಿಕೊಳ್ಳಿ ಕೂದಲು ಸಂರಕ್ಷಣೆಯ ಶುದ್ಧ ತೈಲ
ಸದೃಢವಾದ, ಹೊಳೆಯುವ, ನೀಳ ಕೂದಲು ಬೇಕೆಂಬ ಆಸೆ ತುಂಬಾ ಜನರಿಗೆ ಇದ್ದೇ ಇರುತ್ತದೆ. ಜೊತೆಗೆ ಕೂದಲು…
Chanakya Niti: ದಾಂಪತ್ಯ ಜೀವನ ಸುಂದರವಾಗಿರಲು 4 ವಿಷಯಗಳನ್ನು ಅನುಸರಿಸಿ….
ಬೆಂಗಳೂರು: ವಿದ್ವಾಂಸರಲ್ಲಿ ಚಾಣಕ್ಯರು ( Chanakya Niti ) ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ…
Tamarind Juice : ಹುಣಸೆ ಹಣ್ಣಿನ ರಸದ ಅದ್ಭುತ ಪ್ರಯೋಜನಗಳಿವು…
ಬೆಂಗಳೂರು: ಹುಣಸೆಹಣ್ಣು ಭಾರತೀಯ ಪಾಕಪದ್ಧತಿಯಲ್ಲಿ ಬಳಸುವ ಪದಾರ್ಥಗಳಲ್ಲಿ ಒಂದಾಗಿದೆ. ಹುಣಸೆಹಣ್ಣು ಸ್ವಲ್ಪ ಸಿಹಿ ಮತ್ತು ಸ್ವಲ್ಪ…