ಓಡಿದರೂ ಬಿಡದೆ ಪೇದೆ ಮೇಲೆ ಸಿಐ ಲಾಠಿ ಚಾರ್ಜ್ – ಬೆಚ್ಚಿಬಿದ್ದ ಮತದಾರರು!

CI baton charge on constable ಹೈದರಾಬಾದ್: ತೆಲಂಗಾಣದಲ್ಲಿ ಗುರುವಾರ ಬಿರುಸಿನಿಂದ ಚುನಾವಣೆ ನಡೆಯಿತು. ಸುಗಮ ಮತದಾನಕ್ಕೆ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಹೀಗೆ ಆದಿಭಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನಾಡೆರ್‌ಗುಲ್‌ನ ಮತಗಟ್ಟೆಗೆ ಸಹ ಪೊಲೀಸರನ್ನು ನಿಯೋಜಿಸಲಾಗಿತ್ತು. ಈ ಮತಗಟ್ಟೆ ಬಳಿ ಕರ್ತವ್ಯದಲ್ಲಿದ್ದ ಕಾನ್‌ಸ್ಟೆಬಲ್ ಮೇಲೆ ಸಿಐ ಲಾಠಿ ಪ್ರಹಾರ ನಡೆಸಿರುವ ಘಟನೆ ನಡೆದಿದ್ದು, ಮತದಾರರು ಬೆಚ್ಚಿಬಿದ್ದಿದ್ದಾರೆ. ಇದನ್ನೂ ಓದಿ: ಮಂಗಳೂರು ಮೂಲದ ಟೆಕ್ಕಿಯ ಅಪರಾವತಾರ: ಮೊಬೈಲ್ ನೋಡಿ ಬೆಚ್ಚಿಬಿದ್ದ ಪ್ರೇಯಸಿ..ಇಷ್ಟಕ್ಕೂ ಅದರೊಳಗೆ ಏನಿತ್ತು? ಮಹೇಶ್ವರಂ ಕ್ಷೇತ್ರದ ಬಿಜೆಪಿ … Continue reading ಓಡಿದರೂ ಬಿಡದೆ ಪೇದೆ ಮೇಲೆ ಸಿಐ ಲಾಠಿ ಚಾರ್ಜ್ – ಬೆಚ್ಚಿಬಿದ್ದ ಮತದಾರರು!