6 ರೇಪ್​ ಕೇಸ್​ ಸೇರಿ ಅನೇಕ ಅಪರಾಧಗಳು: ಸರ್ಕಲ್​ ಇನ್ಸ್​ಪೆಕ್ಟರ್​ ವಜಾ ಬೆನ್ನಲ್ಲೇ 58ಕ್ಕೂ ಹೆಚ್ಚು ಅಧಿಕಾರಿಗಳಿಗೆ ಬಿಗ್​ ಶಾಕ್​

ಕೊಚ್ಚಿ: ಗ್ಯಾಂಗ್​ರೇಪ್​​ ಸೇರಿದಂತೆ ಹಲವು ಕ್ರಿಮಿನಲ್​ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತು ಕೊಯಿಕ್ಕೋಡನ್​ ಬೇಪೋರ್​ ಪಟ್ಟಣದ ಸರ್ಕಲ್​ ಇನ್ಸ್​ಪೆಕ್ಟರ್​ ಪಿ.ಆರ್​. ಸುನು ಸೇವೆಯಿಂದ ವಜಾಗೊಂಡ ಬೆನ್ನಲ್ಲೇ ತಮ್ಮ ಇಲಾಖೆಯನ್ನು ಸ್ವಚ್ಛಗೊಳಿಸಲು ಕೇರಳದ ಪೊಲೀಸ್​ ಇಲಾಖೆ ಮುಂದಾಗಿದೆ. ಕ್ರಿಮಿನಲ್​ ಹಿನ್ನೆಲೆಯುಳ್ಳ 58ಕ್ಕೂ ಹೆಚ್ಚು ಕ್ರಿಮಿನಲ್​ ಪೊಲೀಸ್​ ಅಧಿಕಾರಿಗಳನ್ನು ಕೆಲಸದಿಂದ ಕಿತ್ತು ಹಾಕಲು ತಯಾರಿ ಮಾಡಿಕೊಂಡಿದೆ. ಮಾಜಿ ಸರ್ಕಲ್​ ಇನ್ಸ್​ಪೆಕ್ಟರ್​ ಸುನು 15 ಬಾರಿ ಇಲಾಖೆಯಿಂದ ಕ್ರಮ ಎದುರಿಸಿದ್ದಾರೆ ಮತ್ತು ಈ ಹಿಂದೆ 6 ಬಾರಿ ಅಮಾನತು ಶಿಕ್ಷೆ ಸಹ … Continue reading 6 ರೇಪ್​ ಕೇಸ್​ ಸೇರಿ ಅನೇಕ ಅಪರಾಧಗಳು: ಸರ್ಕಲ್​ ಇನ್ಸ್​ಪೆಕ್ಟರ್​ ವಜಾ ಬೆನ್ನಲ್ಲೇ 58ಕ್ಕೂ ಹೆಚ್ಚು ಅಧಿಕಾರಿಗಳಿಗೆ ಬಿಗ್​ ಶಾಕ್​