ಅಂತರ್ಜಾಲ ದುರುಪಯೋಗ ಕುರಿತು ಸೈಬರ್ ಸೆಕ್ಯೂರಿಟಿ ಕಾರ್ಯಾಗಾರ

ಬೆಂಗಳೂರು: ಅಂತರ್ಜಾಲ ವ್ಯವಸ್ಥೆಯು ದೇಶದ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಸೈಬರ್ ಅಪರಾಧಗಳಿಗಾಗಿ ಮಾಡುವ ಅಂತರ್ಜಾಲದ ದುರುಪಯೋಗವು ಅಭಿವೃದ್ಧಿಗೆ ಮಾರಕವಾಗಿದೆ ಎಂದು ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಮ್ ಅಭಿಪ್ರಾಯಿಸಿದ್ದಾರೆ. ಇನ್‌ಫೆಂಟ್ರಿ ರಸ್ತೆಯಲ್ಲಿರುವ ಐಎಎಸ್ ಅಧಿಕಾರಿಗಳ ಸಂಘದ ಸಭಾಂಗಣದಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆ್ ಪಬ್ಲಿಕ್ ಅಡ್ಮಿಮಿನಿಸ್ಟ್ರೇಷನ್ (ಐಐಪಿಎ) ಮತ್ತು ಸಿಐಡಿ ಇಲಾಖೆಯ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಸೈಬರ್ ಸೆಕ್ಯೂರಿಟಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ದೇಶದಲ್ಲಿ ಡಿಜಿಟಲ್ ಬಳಕೆ ಹೆಚ್ಚಾಗುತ್ತಿರುವುದರ ಜೊತೆಗೆ ಸೈಬರ್ ಕ್ರೈಮ್ ಪ್ರಮಾಣ ಕೂಡಾ ಏರಿಕೆಯಾಗುತ್ತಿರುವುದು ಆತಂಕಕಾರಿ ಸಂಗತಿ. … Continue reading ಅಂತರ್ಜಾಲ ದುರುಪಯೋಗ ಕುರಿತು ಸೈಬರ್ ಸೆಕ್ಯೂರಿಟಿ ಕಾರ್ಯಾಗಾರ