ಪ್ರೇಮ ವಿವಾಹ, ಒಳ್ಳೆಯ ಹುದ್ದೆಯಲ್ಲಿದ್ರೂ ಸಿಐಡಿ ಡಿವೈಎಸ್​ಪಿ ಲಕ್ಷ್ಮೀ ಆತ್ಮಹತ್ಯೆ ಶರಣಾಗಿದ್ದೇಕೆ: ಇಲ್ಲಿದೆ ಸ್ಫೋಟಕ ಮಾಹಿತಿ!

ಬೆಂಗಳೂರು: ಸಿಐಡಿ ಮಹಿಳಾ ಅಧಿಕಾರಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ಈ ಮುಂಚೆಯೇ ಲಕ್ಷ್ಮೀ ಅವರು ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ಕೋಲಾರ ಮೂಲದ ಲಕ್ಷ್ಮೀ ಪ್ರೊಬೆಷನರಿ ಅವಧಿ ಮುಗಿಸಿ 2017ರಲ್ಲಿ ಡಿವೈಎಸ್​ಪಿಯಾಗಿ ನೇಮಕವಾಗಿದ್ದರು. ಮೊದಲ ಹುದ್ದೆಯಲ್ಲೇ ಸಿಐಡಿಯಲ್ಲಿ ನೇಮಕವಾದರು. 8 ವರ್ಷಗಳ ಹಿಂದೆ ನವೀನ್​ ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಲಕ್ಷ್ಮೀ ಹಾಗೂ ಪತಿಯ ನಡುವೆ ಅಷ್ಟಾಗಿ ಹೊಂದಾಣಿಕೆ ಇರಲಿಲ್ಲವಂತೆ. ಕೋಣನಕುಂಟೆಯಲ್ಲಿ ವಾಸವಾಗಿದ್ದ ಅವರು … Continue reading ಪ್ರೇಮ ವಿವಾಹ, ಒಳ್ಳೆಯ ಹುದ್ದೆಯಲ್ಲಿದ್ರೂ ಸಿಐಡಿ ಡಿವೈಎಸ್​ಪಿ ಲಕ್ಷ್ಮೀ ಆತ್ಮಹತ್ಯೆ ಶರಣಾಗಿದ್ದೇಕೆ: ಇಲ್ಲಿದೆ ಸ್ಫೋಟಕ ಮಾಹಿತಿ!