ಶಾಲಾ ಮಕ್ಕಳ ಬ್ಯಾಗ್​ನಲ್ಲಿ ಕಾಂಡೋಮ್​ ಪತ್ತೆ ಪ್ರಕರಣ: ಹೊಸ ನಿಯಮ ಜಾರಿಗೆ ತರಲು ಮುಂದಾದ ಸರ್ಕಾರ

ಬೆಂಗಳೂರು: ಈ ಹಿಂದೆ ನಗರದ ಶಾಲಾ ಮಕ್ಕಳ ಬ್ಯಾಗ್​ನಲ್ಲಿ ಕಾಂಡೋಮ್​ ಮತ್ತು ಗರ್ಭ ನಿರೋಧಕ ಮಾತ್ರ ಪತ್ತೆಯಾಗಿದ್ದ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ರಾಜ್ಯ ಸರ್ಕಾರ ಹೊಸ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ. 18 ವರ್ಷ ವಯಸ್ಸಿನ ಒಳಗೆ ಅಪ್ರಾಪ್ತರಿಗೆ ಕಾಂಡೋಮ್​ ಹಾಗೂ ಗರ್ಭ ನಿರೋಧ ಮಾತ್ರ ಮಾರಾಟ ಮಾಡದಂತೆ ಹೊಸ ನಿಯಮವನ್ನು ತರಲು ಸರ್ಕಾರ ಮುಂದಾಗಿದೆ. ಔಷಧ ನಿಯಂತ್ರಣ ಇಲಾಖೆಯು ಈ ಸಂಬಂಧ ಎಲ್ಲ ಮೆಡಿಕಲ್​ ಶಾಪ್​ ಮಾಲೀಕರಿಗೆ ಖಡಕ್​ ಸೂಚನೆ ನೀಡಿದೆ. ಶಾಲಾ ಮಕ್ಕಳು ಸೇರಿದಂತೆ … Continue reading ಶಾಲಾ ಮಕ್ಕಳ ಬ್ಯಾಗ್​ನಲ್ಲಿ ಕಾಂಡೋಮ್​ ಪತ್ತೆ ಪ್ರಕರಣ: ಹೊಸ ನಿಯಮ ಜಾರಿಗೆ ತರಲು ಮುಂದಾದ ಸರ್ಕಾರ