ಕಾರವಾರದ ನೌಕಾನೆಲೆಯ ಕಡಲತೀರದಲ್ಲಿ ರಕ್ಷಣಾ ಸಚಿವರಿಂದ ಯೋಗಾಭ್ಯಾಸ

yoga- rajnath singh
Published on

ಉತ್ತರ ಕನ್ನಡ: ಕಾರವಾರ ನೌಕಾನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಕರ್ನಾಟಕ ನೌಕಾ ವಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಜತೆ ರಕ್ಷಣಾ ಸಚಿವ ರಾಜನಾಥ್​​ ಸಿಂಗ್ ಯೋಗ ಮಾಡಿದರು. ಕಾರವಾರದ ಅರಗಾದಲ್ಲಿರುವ ಕದಂಬ ನೌಕಾನೆಲೆಗೆ 2 ದಿನದ ಕಾರ್ಯಕ್ರಮ ನಿಮಿತ್ತ ಗುರುವಾರ ಆಗಮಿಸಿದ್ದ ರಕ್ಷಣಾ ಸಚಿವರು, ರಕ್ಷಣಾ ಸಿಬ್ಬಂದಿ ಮತ್ತು ಅವರ ಕುಟುಂಬಸ್ಥರೊಂದಿಗೆ ಸಂವಾದ ನಡೆಸಿದ್ದರು. ಶುಕ್ರವಾರ ಕಡಲ ತೀರದಲ್ಲಿ ಯೋಗ ಮಾಡಿದರು. ಬಳಿಕ ಜಲಾಂತರ್ಗಾಮಿ ನೌಕೆಯಲ್ಲಿ ಸಮುದ್ರಯಾನ ನಡೆಸಿದರು. ಯೋಗಾಭ್ಯಾಸದ ಫೋಟೋಗಳು ಇಲ್ಲಿವೆ.

WhatsApp Image 2022-05-27 at 8.49.08 AM
WhatsApp Image 2022-05-27 at 8.49.09 AM

ಉತ್ತರ ಕನ್ನಡ: ಕಾರವಾರ ನೌಕಾನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಕರ್ನಾಟಕ ನೌಕಾ ವಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಜತೆ ರಕ್ಷಣಾ ಸಚಿವ ರಾಜನಾಥ್​​ ಸಿಂಗ್ ಯೋಗ ಮಾಡಿದರು. ಕಾರವಾರದ ಅರಗಾದಲ್ಲಿರುವ ಕದಂಬ ನೌಕಾನೆಲೆಗೆ 2 ದಿನದ ಕಾರ್ಯಕ್ರಮ ನಿಮಿತ್ತ ಗುರುವಾರ ಆಗಮಿಸಿದ್ದ ರಕ್ಷಣಾ ಸಚಿವರು, ರಕ್ಷಣಾ ಸಿಬ್ಬಂದಿ ಮತ್ತು ಅವರ ಕುಟುಂಬಸ್ಥರೊಂದಿಗೆ ಸಂವಾದ ನಡೆಸಿದ್ದರು. ಶುಕ್ರವಾರ ಕಡಲ ತೀರದಲ್ಲಿ ಯೋಗ ಮಾಡಿದರು. ಬಳಿಕ ಜಲಾಂತರ್ಗಾಮಿ ನೌಕೆಯಲ್ಲಿ ಸಮುದ್ರಯಾನ ನಡೆಸಿದರು. ಯೋಗಾಭ್ಯಾಸದ ಫೋಟೋಗಳು ಇಲ್ಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net