ಕಣ್ಣು ಕುಕ್ಕುವಂತಿದೆ ಶಾಸಕ ಜಮೀರ್‌ ಬಂಗಲೆ! ಅರೇಬಿಯನ್‌ ಶೈಲಿಯ ಅರಮನೆಗೆ ಚಿನ್ನದ ಲೇಪನ...

jameer
Published on

ಬೆಂಗಳೂರು: ನೋಡುಗರ ಕಣ್ಣು ಕುಕ್ಕುವಂತಿದೆ ಶಾಸಕ ಜಮೀರ್‌ ಅಹ್ಮದ್​ರ ಭವ್ಯ ಬಂಗಲೆ! ಇಂದು ಬೆಳ್ಳಂಬೆಳಗ್ಗೆ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಕಚೇರಿ, ಪ್ಲ್ಯಾಟ್​ಗಳು, ನಿವಾಸ ಸೇರಿ ಇತ್ತೀಚಿಗೆ ನಿರ್ಮಿಸಿದ್ದ ಐಷಾರಾಮಿ ಬಂಗಲೆ ಮೇಲೂ ಇಡಿ(ಜಾರಿ ನಿರ್ದೇಶನಾಲಯ) ದಾಳಿ ಮಾಡಿದೆ. ಈ ವೇಳೆ ಅವರ ಭವ್ಯ ಬಂಗಲೆಯ ಪೋಟೋಗಳು ವೈರಲ್​ ಆಗಿವೆ. ಕಂಟೊನ್ಮೆಂಟ್ ರೈಲ್ವೇ ಸ್ಟೇಷನ್ ಬಳಿ ಇರುವ ಈ ಮನೆಯನ್ನು ಅರೇಬಿಯನ್‌ ಶೈಲಿಯಲ್ಲಿ ನಿರ್ಮಿಸಲಾಗಿದ್ದು, ಚಿನ್ನದ ಬಣ್ಣ ಲೇಪನ ಇದೆ. ಹೇಗಿದೆ ನೋಡಿ ಶಾಸಕ ಜಮೀರ್ ಅಹ್ಮದ್​ರ ಅರಮನೆ...

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net