ದರ್ಶನ್​ ಪತ್ನಿ ವಿಜಯಲಕ್ಷ್ಮೀಗೆ ಹ್ಯಾಕರ್ಸ್​ ಕಾಟ!

Darshan vijayalakshmi
Published on

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ಸೋಷಿಯಲ್ ಮೀಡಿಯಾ ಅಕೌಂಟ್ ಹ್ಯಾಕ್ ಆಗಿದೆ.

ತನ್ನ ಸೋಷಿಯಲ್ ಮೀಡಿಯಾ ಅಕೌಂಟ್​ ಹ್ಯಾಕ್ ಆಗಿರುವ ಬಗ್ಗೆ ಸ್ವತಃ ವಿಜಯಲಕ್ಷ್ಮೀ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.

'ನನ್ನ ಸೋಷಿಯಲ್‌ ಮೀಡಿಯಾ ಅಕೌಂಟ್ ಹ್ಯಾಕ್ ಆಗಿದೆ. ನನ್ನ ಅಕೌಂಟ್​ನಿಂದ ಯಾವುದೇ ಆಕ್ಷೇಪಾರ್ಹ ಮೆಸೇಜ್ ಅಥವಾ ಪೋಸ್ಟ್​ಗಳು ಬಂದಲ್ಲಿ ಕ್ಷಮೆ ಇರಲಿ' ಎಂದು ನಟ ದರ್ಶನ್​ ಪತ್ನಿ ವಿಜಯಲಕ್ಷ್ಮೀ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net