LIVE: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ

Sushant Singh
Published on

ಮುಂಬೈ: ಬಾಲಿವುಡ್​ನ ಉದಯೋನ್ಮುಖ ನಟ 34 ವರ್ಷದ ಸುಶಾಂತ್ ಸಿಂಗ್ ರಜಪೂತ್​ ಮುಂಬೈನಲ್ಲಿನ ತಮ್ಮ ಬಾಂದ್ರಾ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿದ್ದಾರೆ. ಮುಂಬೈನ ಬಾಂದ್ರಾ ಮನೆಯಿಂದ ಈಗಷ್ಟೇ ಈ ಬಗ್ಗೆ ಮಾಹಿತಿ ಹೊರಬಿದ್ದಿದ್ದು, ಇಡೀ ಬಾಲಿವುಡ್ ಮಂದಿ ಶಾಕ್​ಗೆ ಒಳಗಾಗಿದ್ದಾರೆ. ಬಾಂದ್ರಾದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net