ಚಿತ್ರರಂಗದಲ್ಲಿ ನೆಲೆಯೂರಬೇಕು, ದೊಡ್ಡ ನಟಿಯಾಗಬೇಕು ಎಂದು ಕನಸುಕಂಡಿದ್ದ ಚಂದನಾ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. 5ವರ್ಷಗಳಿಂದ ಪ್ರೀತಿಸುತ್ತಿದ್ದ ಪ್ರಿಯಕರನೇ ಇದಕ್ಕೆ ಕಾರಣ ಎಂದು ಸೆಲ್ಫಿ ವಿಡಿಯೋದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ. ಹಲವು ಜಾಹೀರಾತುಗಳಲ್ಲಿ ನಿರೂಪಕಿಯಾಗಿ ಕಾಣಿಸಿಕೊಂಡಿದ್ದ ಚಂದನಾ, ಇನ್ನೂ ತೆರೆಕಾಣದ ಸಿನಿಮಾವೊಂದರಲ್ಲಿ ಪಾತ್ರ ನಿರ್ವಹಿಸಿದ್ದಾರೆ. ಚಂದನಾ ಖುಷಿ ಮೂಡ್ನಲ್ಲಿದ್ದಾಗ ತೆಗೆದ ಕೆಲವು ಫೋಟೋಗಳನ್ನು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಇಲ್ಲಿವೆ ನೋಡಿ ಅವರ ಫೋಟೋಗಳು