PHOTO GALLERY| ಸರಳವಾಗಿ ನಡೆಯಿತು ಅಂಬಿ ಹುಟ್ಟುಹಬ್ಬ: ರೆಬೆಲ್​ ಸ್ಟಾರ್​ ನೆನೆದ ಅಭಿಮಾನಿಗಳು

Ambareesh
Published on

ಇಂದು ಅಂಬರೀಷ್​ ಅವರ 69ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸ್ಮಾರಕದದಲ್ಲಿ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಅಂಬರೀಷ್​ ಅವರ ಪತ್ನಿ ಸುಮಲತಾ, ಪುತ್ರ ಅಭಿಷೇಕ್​, ನಟ-ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​, ಶಾಸಕ ಗೋಪಾಲಯ್ಯ ಸೇರಿದಂತೆ ಹಲವರು ಹಾಜರಿದ್ದರು. ಅಂಬರೀಷ್​ ಅವರ ನೆನಪಲ್ಲಿ ಕೇಕ್​ ಕತ್ತರಿಸಲಾಯಿತು. ಈ ಸಂದರ್ಭದಲ್ಲಿ ಅಂಬರೀಷ್​ ಅವರ ಹಲವು ಅಭಿಮಾನಿಗಳು ಹಾಜರಿದ್ದು, ತಮ್ಮ ಮೆಚ್ಚಿನ ನಟನ ಹುಟ್ಟುಹಬ್ಬದ ಆಚರಣೆಯಲ್ಲಿ ಪಾಲ್ಗೊಂಡಿದ್ದರು.

ಈ ಫೋಟೋಗಳ ಮೇಲೆ ಕ್ಲಿಕ್ಕಿಸಿ

ಚಿತ್ರಗಳು - ಮನು

Ambi 6-min
Ambi 7-min
Ambi 8-min
Ambi 9-min
Ambi 10-min
Ambi 11-min
Ambi 12

ಇಂದು ಅಂಬರೀಷ್​ ಅವರ 69ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸ್ಮಾರಕದದಲ್ಲಿ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಅಂಬರೀಷ್​ ಅವರ ಪತ್ನಿ ಸುಮಲತಾ, ಪುತ್ರ ಅಭಿಷೇಕ್​, ನಟ-ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​, ಶಾಸಕ ಗೋಪಾಲಯ್ಯ ಸೇರಿದಂತೆ ಹಲವರು ಹಾಜರಿದ್ದರು. ಅಂಬರೀಷ್​ ಅವರ ನೆನಪಲ್ಲಿ ಕೇಕ್​ ಕತ್ತರಿಸಲಾಯಿತು. ಈ ಸಂದರ್ಭದಲ್ಲಿ ಅಂಬರೀಷ್​ ಅವರ ಹಲವು ಅಭಿಮಾನಿಗಳು ಹಾಜರಿದ್ದು, ತಮ್ಮ ಮೆಚ್ಚಿನ ನಟನ ಹುಟ್ಟುಹಬ್ಬದ ಆಚರಣೆಯಲ್ಲಿ ಪಾಲ್ಗೊಂಡಿದ್ದರು.

ಈ ಫೋಟೋಗಳ ಮೇಲೆ ಕ್ಲಿಕ್ಕಿಸಿ

ಚಿತ್ರಗಳು - ಮನು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net