Ashika Ranganath: ಸ್ಯಾಂಡಲ್ವುಡ್ ಸೇರಿದಂತೆ ದಕ್ಷಿಣ ಭಾರತದ ಸಿನಿಮಾಗಳಲ್ಲಿ ತನ್ನದೇ ವಿಭಿನ್ನ ರೀತಿಯ ನಟನೆ ಹಾಗೂ ಹಾವಭಾವದ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಟಿ ಎಂದರೆ, ಆಶಿಕಾ ರಂಗನಾಥ ಆಗಿದ್ದಾರೆ. ಇತ್ತೀಚೆಗೆ ನಟಿ ವಿಜಯನಗರ ಸಾಮ್ರಾಜ್ಯದ ರಾಜಧಾನಿ, ಹಂಪಿಗೆ ಪ್ರವಾಸಕ್ಕೆಂದು ತೆರಳಿದ್ದು, ಅಲ್ಲಿ ಕ್ಲಿಕ್ಕಿಸಿಕೊಂಡಿರುವ ಕೆಲ ಫೋಟೊಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.