ಇದೀಗ, ಪುನೀತ್ ಅವರ ಪುತ್ರಿ ವಂದಿತಾ ಅವರು ಒದುತ್ತಿರುವ ಸೋಫಿಯಾ ಶಾಲೆಯಲ್ಲಿ ಅಶ್ವಿನಿ ಪುನೀತ್ ಅವ್ರಿಗೆ ಸನ್ಮಾನ ಮಾಡಲಾಗಿದೆ. ಅಂದಹಾಗೆ, ಪುನೀತ್ ಪುತ್ರಿ ವಂದಿತಾ ಅವರು ಸೋಫಿಯಾ ಶಾಲೆಯಲ್ಲಿ 10 ನೇ ತರಗತಿಯಲ್ಲಿ ಒದುತ್ತಿದ್ದಾರೆ. ಇನ್ನು, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ಸನ್ಮಾನ ಮಾಡಿದ ಕಾರ್ಯಕ್ರಮದಲ್ಲಿ ನಟ ಯುವ ರಾಜ್‌ಕುಮಾರ್ ಮತ್ತು ಮಂಗಳಮ್ಮ ಅವರು ಭಾಗಿಯಾಗಿದ್ದಾರೆ. ಇದಕ್ಕೆ ಸಂಬಂಧ ಪಟ್ಟ ಕೆಲ ಫೋಟೋಗಳು ಮತ್ತು ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.