ಅಂದಹಾಗೆ, ನಟಿ ಯಾವಾಗಲೂ ಸಂದರ್ಶನಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸುತ್ತಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಕರೀನಾ ಸ್ವಜನಪಕ್ಷಪಾತದ ಬಗ್ಗೆ ಮಾತನಾಡಿದ್ದು, ಸ್ವಜನಪಕ್ಷಪಾತವು ಉದ್ಯೋಗ ಪಡೆಯಲು ಸಹಾಯ ಮಾಡುತ್ತದೆ ಆದರೆ, ಅದು ಎಂದಿಗೂ ವೃತ್ತಿಜೀವನವನ್ನು ನಿರ್ಮಿಸಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.