ರಮೇಶ್​ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸೆಲೆಬ್ರಿಟಿಗಳ ಪಟ್ಟಿ ಹೀಗಿದೆ ...

Ramesh Aravind
Published on

ಚಿತ್ರರಂಗದ ವಲಯದಲ್ಲಿ 'ಜಂಟಲ್​ಮ್ಯಾನ್​' ನಟ ಎಂದೇ ಖ್ಯಾತರಾಗಿರುವ ರಮೇಶ್​ ಅರವಿಂದ್​ ಅವರು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅವರ ಈ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಕನ್ನಡ ಚಿತ್ರರಂಗವಷ್ಟೇ ಅಲ್ಲ, ಬೇರೆ ಭಾಷೆಗಳ ಹಲವು ಸ್ಟಾರ್​ ಕಲಾವಿದರು ರಮೇಶ್​ ಅವರಿಗೆ ಶುಭ ಹಾರೈಸಿದ್ದಾರೆ. ಇಷ್ಟಕ್ಕೂ ರಮೇಶ್​ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಯಾರೆಲ್ಲಾ ಇದ್ದಾರೆ ನೀವೇ ನೋಡಿ ...

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net